ಕಳೆದ ಎರಡು ದಶಕಗಳಿಂದ ಬಿಜೆಪಿ ಭದ್ರಕೋಟೆಯಾಗಿದ ಈ ಕ್ಷೇತ್ರ ಈ ಬಾರಿ ಹಾಲಿ ಸಂಸದ ಆನಂತಕುಮಾರ್ ಹೆಗಡೆ ಅವರಿಗೆ ಟಿಕೆಟ್ ನೀಡದ ಕಾರಣ, ಎರಡು ಪಕ್ಷಗಳ ನಡುವೆ ಜಿದ್ದಾಜಿದ್ದಿ ಕಣವಾಗಿದೆ.
ಕಾಂಗ್ರೆಸ್‌ನಿಂದ ಖಾನಾಪುರ ಕ್ಷೇತ್ರದ...
ಕಾಂಗ್ರೆಸ್ ಈಗಾಗಲೇ ಕಳೆದ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಅಭ್ಯರ್ಥಿಯನ್ನೇ ಘೋಷಣೆ ಮಾಡಿದೆ. ಬಿಜೆಪಿಯ ಅಭ್ಯರ್ಥಿಯನ್ನು ಇನ್ನೂ ಘೋಷಣೆ ಮಾಡಿಲ್ಲ.
ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬವೆಂದೇ ಕರೆಯಲಾಗುವ ಲೋಕಸಭಾ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ. ಅದರ...
ಚಾಮರಾಜ ನಗರ ಲೋಕಸಭಾ ಕ್ಷೇತ್ರ ಎಸ್ಸಿ ಮೀಸಲು ಕ್ಷೇತ್ರ. ಬಿಜೆಪಿಯಿಂದ ಮಾಜಿ ಶಾಸಕ ಎಸ್ ಬಾಲರಾಜು ಅಭ್ಯರ್ಥಿಯಾಗಿದ್ದಾರೆ, ಕಾಂಗ್ರೆಸ್ ಸುನಿಲ್ ಬೋಸ್ ಅವರಿಗೆ ಟಿಕೆಟ್ ನೀಡಿದೆ.
ಕಾಂಗ್ರೆಸ್ ಮುಖಂಡ, ಮಾಜಿ ಸಂಸದ ಧ್ರುವ ನಾರಾಯಣ್...
ಲೋಕಸಭಾ ಚುನಾವಣೆಗೆ ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಕ್ಷೇತ್ರದ ಅಭ್ಯರ್ಥಿ ಆಯ್ಕೆ, ಸಭೆ ಸಮಾರಂಭಗಳಲ್ಲಿ ಅಭ್ಯರ್ಥಿಗಳ ಓಡಾಟ, ಪ್ರಚಾರ ಕಾರ್ಯ ಕೂಡ ಶುರುವಾಗಿದೆ.
ಆದರೆ, ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಘೋಷಣೆಗೆ ಎಲ್ಲಾ...
ರಾಯಚೂರು ಮತ್ತು ಯಾದಗಿರಿ ಜಿಲ್ಲೆಗೆ ಹೊಂದಿಕೊಂಡಿರುವ ರಾಯಚೂರು ಲೋಕಸಭಾ ಕ್ಷೇತ್ರವೂ ಎಸ್ ಟಿ ಮೀಸಲು ಕ್ಷೇತ್ರ. ರಾಯಚೂರು ಜಿಲ್ಲೆಯ 5 ವಿಧಾನಸಭಾ ಕ್ಷೇತ್ರ, ಯಾದಗಿರಿ ಜಿಲ್ಲೆಯ 3 ವಿಧಾನಸಭಾ ಕ್ಷೇತ್ರ ಲೋಕಸಭಾ ಕ್ಷೇತ್ರದ...