ಪಕ್ಷದಲ್ಲಿನ ನನ್ನ ಅಸಮಾಧಾನ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ತುಮಕೂರು ಲೋಕಸಭಾ ಕ್ಷೇತ್ರದ ಮೇಲೆ ಪರಿಣಾಮ ಬೀರಲಿದೆ ಎಂದು ಬಿಜೆಪಿ ನಾಯಕ ಜೆಸಿ ಮಾಧುಸ್ವಾಮಿ ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ತಪ್ಪಿರುವುದರಿಂದ ತೀವ್ರ ಅಸಮಾಧಾನಗೊಂಡಿರುವ...
ಬಾಗಲಕೋಟೆ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಯಾರು? ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಮತ್ತೆ ಬಿಜೆಪಿ ಹಾಲಿ ಸಂಸದ ಪಿ.ಸಿ. ಗದ್ದಿಗೌಡರ ಹೆಸರು ಘೋಷಣೆ ಮಾಡಿದ್ದರೂ, ಕಾಂಗ್ರೆಸ್ ಪಕ್ಷದಲ್ಲಿ ಇನ್ನೂ ಯಾರ ಹೆಸರನ್ನೂ ಘೋಷಣೆ ಮಾಡಿಲ್ಲ....
ಉತ್ತರ ಕನ್ನಡ ಕರಾವಳಿ ಜಿಲ್ಲೆಗಳಲ್ಲಿ ಒಂದು. ಗೋವಾ ರಾಜ್ಯ, ಧಾರವಾಡ, ಬೆಳಗಾವಿ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳೊಂದಿಗೆ ತನ್ನ ಗಡಿಗಳನ್ನು ಹಂಚಿಕೊಂಡಿದೆ. ಪಶ್ಚಿಮಕ್ಕೆ ಅರಬ್ಬಿ ಸಮುದ್ರವಿದೆ. ಅತಿಹೆಚ್ಚು ಅರಣ್ಯಪ್ರದೇಶದಿಂದ ಕೂಡಿರುವ ಪ್ರಕೃತಿ ಸೌಂದರ್ಯಕ್ಕೆ...
ಜೆಡಿಎಸ್‌ನ ಭದ್ರಕೋಟೆ ಎಂದೇ ಗುರುತಿಸಿಕೊಂಡಿರುವ ಹಾಸನ ಲೋಕಸಭಾ ಕ್ಷೇತ್ರವು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಅವರ ಕುಟುಂಬ ಪ್ರತಿನಿಧಿಸುತ್ತಾ ಬಂದಿರುವ ಕಾರಣಕ್ಕೆ ಸದಾ ಗಮನ ಸೆಳೆಯುತ್ತದೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ವಿಧಾನಸಭಾ ಕ್ಷೇತ್ರ ಸೇರಿದಂತೆ...
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಕನಿಷ್ಠ 25 ಸ್ಥಾನಗಳನ್ನು ಕಾಂಗ್ರೆಸ್ ಪಕ್ಷವು ಗೆಲ್ಲುವ ಗುರಿಯನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಪಕ್ಷದ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸಬೇಕು...