ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಎಂಪಿ ಯಾರು? ಅವರು ಮಾಡಿರು ಅಭಿವೃದ್ಧಿ ಕೆಲಸಗಳೇನು? ಈ ಸಲದ ಚುನಾವಣೆಯಲ್ಲಿ ಯಾರು ಗೆಲ್ತಾರೆ ಎನ್ನುವುದರ ಬಗ್ಗೆ ಆ ಕ್ಷೇತ್ರದ ಜನ ಏನಂತಾರೆ ತಿಳಿಯಲು ತಪ್ಪದೇ ನೋಡಿ....
ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ 15 ಗ್ಯಾರಂಟಿಗಳ ಭರವಸೆ ನೀಡಿದೆ. ಆದರೆ ಈ ಹಿಂದೆ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ನೀಡಿದ ಭರವಸೆಗಳು ಏನಾದವು? ಈ ಕುರಿತು ವರದಿಗಾರರಾದ ಧನಲಕ್ಷ್ಮಿ ಮಾತನಾಡಿದ್ದಾರೆ....
ಫಕೀರ ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳುವಳಿಕೆಯಾಗಿದ್ದರೆ ಬಗೆಹರಿಸುತ್ತೇವೆ. ನನ್ನಿಂದ ತಪ್ಪಾಗಿದ್ದರೆ ಕ್ಷಮೆ ಕೇಳಲು ನಾನು ಹಿಂಜರಿಯುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು.
ಪ್ರಲ್ಹಾದ್ ಜೋಶಿ ಲಿಂಗಾಯತರನ್ನು ತುಳಿದಿದ್ದಾರೆ ಅನ್ನೋ ದಿಂಗಾಲೇಶ್ವರ ಸ್ವಾಮೀಜಿ...
ಚುನಾವಣೆಯನ್ನು ಎಲ್ಲರೂ ಹಬ್ಬದಂತೆ ಆಚರಿಸಬೇಕು. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕೆಂಬ ಉದ್ದೇಶದಿಂದ ವಿನೂತನವಾಗಿ ಸ್ವೀಪ್ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಕುರ್ತಕೋಟಿ ಗ್ರಾಮದ ಸಾರ್ವಜನಿಕರಿಗೆ ಗ್ರಾಮದಲ್ಲಿ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮ ಆಚರಿಸಲಾಗುತ್ತಿದೆ ಎಂದು...
ರಾಜಕೀಯವನ್ನೇ ಹೊದ್ದು ಮಲಗುವ ಅವಿಭಜಿತ ವಿಜಯಪುರದ ಈಗಿನ ಬಾಗಲಕೋಟೆ ಜಿಲ್ಲೆ ರಾಜಕೀಯ ಕ್ಷೇತ್ರದಲ್ಲಿ ಹಲವು ತಾರೆಗಳನ್ನು ಉದಯಿಸುವಂತೆ ಮಾಡಿದೆ. ಘಟಾನುಘಟಿ ರಾಜಕಾರಣಿಗಳಿಗೆ ರಾಜಕೀಯ ನೆಲೆಯನ್ನೂ ಕಲ್ಪಿಸಿದೆ. ಇಂಥ ರಾಜಕೀಯ ಅಖಾಡದಂತಿರುವ ಇಲ್ಲಿ ಕಾಂಗ್ರೆಸ್‌ನ...