ಲೋಕಸಭಾ ಚುನಾವಣೆಗಾಗಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಕೋಮುವಾದಿ ಪಕ್ಷದೊಂದಿಗೆ ಜೆಡಿಎಸ್ ಮೈತ್ರಿ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ ಹಲವಾರು ಜೆಡಿಎಸ್ ಮುಖಂಡರು ಪಕ್ಷ ತೊರೆದಿದ್ದಾರೆ. ಕೆಲ ಜೆಡಿಎಸ್ ಶಾಸಕರೂ ಕೂಡ ಮೈತ್ರಿಯನ್ನು ವಿರೋಧಿಸಿದ್ದಾರೆ....
ಲೋಕಸಭಾ ಚುನಾವಣೆಯಲ್ಲಿ ಕನಿಷ್ಟ 20 ಸ್ಥಾನ ಗೆಲ್ಲಲೇಬೇಕೆಂದು ಕಾಂಗ್ರೆಸ್ ಪಣತೊಟ್ಟಿದೆ. ಇದರ ಮಧ್ಯೆ ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಪಕ್ಷ ವಿರೋಧಿ ಚಟುವಟಿಕೆ ಮಾಡುವವರ ವಿರುದ್ದ ಧಾರವಾಡ ಪೂರ್ವ ಶಾಸಕ ಅಬ್ಬಯ್ಯ ಪ್ರಸಾದ್...
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇವರು. ಲೋಕಸಭಾ ಚುನಾವಣೆಯಲ್ಲಿ ನಾನು ಸೇರಿದಂತೆ ಎಲ್ಲರೂ ಗೆಲ್ಲುವುದು ಅವರ ಹೆಸರಿನಿಂದ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ದೇಶಾದ್ಯಾಂತ...
ಮುಂದಿನ ಲೋಕಸಭಾ ಚುನಾವಣೆ ನಂತರ ಜನಗಣತಿ ಮತ್ತು ಮರುವಿಂಗಣೆ ಕಾರ್ಯ ನಡೆಯಲಿದೆ. 2029ರ ಚುನಾವಣೆ ವೇಳೆಗೆ ಮಹಿಳಾ ಮೀಸಲಾತಿ ಜಾರಿಗೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಪ್ರತಿ...
ಬಿಜೆಪಿಯು ಅವಧಿಪೂರ್ವಕವಾಗಿ ಡಿಸೆಂಬರ್‌ನಲ್ಲಿಯೇ ಲೋಕಸಭೆ ಚುನಾವಣೆ ನಡೆಸುವ ಸಾಧ್ಯತೆಯಿದ್ದು, ಕೇಸರಿ ಪಕ್ಷವು ಪ್ರಚಾರಕ್ಕಾಗಿ ದೇಶದಲ್ಲಿರುವ ಎಲ್ಲ ಹೆಲಿಕಾಪ್ಟರ್‌ಗಳನ್ನು ಕಾಯ್ದಿರಿಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಆರೋಪಿಸಿದ್ದಾರೆ.
ಕೋಲ್ಕತ್ತಾದ ಟಿಎಂಸಿ...