ಲೋಕಸಭಾ ಚುನಾವಣೆಯ ಸಮಯದಲ್ಲಿ ಒಗ್ಗೂಡಿದ್ದ ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದಲ್ಲಿ ಅಸಮಾಧಾನ, ವಿರೋಧಗಳು ವ್ಯಕ್ತವಾಗುತ್ತಿವೆ. ಇಂಡಿಯಾ ಮೈತ್ರಿಕೂಟದ ಭಾಗವಾಗಿದ್ದ ಎಎಪಿ ಮತ್ತು ಕಾಂಗ್ರೆಸ್ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆಗಿಳಿದಿವೆ. ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಮಾಡುತ್ತಿವೆ....
ದೆಹಲಿ ಮತ್ತು ಬಿಹಾರ ಚುನಾವಣೆಗಳಲ್ಲಿ ಪ್ರತಿಪಕ್ಷಗಳು ಬಿಜೆಪಿಯ ಓಟವನ್ನು ನಿಲ್ಲಿಸಿದರೆ, ಅದು ಅವರ ದೊಡ್ಡ ಕೊಡುಗೆಯಾಗಲಿದೆ. ಮುಂಬರುವ ದಿನಗಳಲ್ಲಿ ಪ್ರಜಾಪ್ರಭುತ್ವವನ್ನು ಉಳಿಸುವ ನಿಜವಾದ ಯುದ್ಧಭೂಮಿ ಸಂಸತ್ತಿನಲ್ಲಿರುವುದಕ್ಕಿಂತ ಹೆಚ್ಚಾಗಿ ಬೀದಿಗಳಲ್ಲಿದೆ. ಅಂದರೆ, ಪ್ರಜಾಪ್ರಭುತ್ವ ಮತ್ತು...
ಮಹಾರಾಷ್ಟ್ರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ (ಶಿಂಧೆ ಬಣ) ಹಾಗೂ ಎನ್‌ಸಿಪಿ (ಅಜಿತ್ ಬಣ)ದ ಮಹಾಯುತಿ ಮೈತ್ರಿ ಕೂಟವು ಬರೋಬ್ಬರಿ 220 ಸ್ಥಾನಗಳನ್ನು ಗೆದ್ದು, ಐತಿಹಾಸಿಕ ಗೆಲುವು ಸಾಧಿಸಿದೆ. ಈ ಹಿಂದೆ,...
ಪ್ರಿಯಾಂಕಾ ಗಾಂಧಿ ಅವರನ್ನು ಸಕ್ರಿಯ ರಾಜಕಾರಣಕ್ಕೆ ಇಳಿಸಬೇಕೆಂಬುದು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರ ಹತ್ತು ವರ್ಷಗಳ ಆಗ್ರಹ. 2024ರ ಲೋಕಸಭಾ ಚುನಾವಣೆಯಲ್ಲಿ ತಾಯಿ ಸೋನಿಯಾ ಅವರ ರಾಯಬರೇಲಿ ಕ್ಷೇತ್ರದಿಂದ ರಾಹುಲ್ ಸ್ಪರ್ಧಿಸಿದ್ದರು. ಆಗ...
ಅಮೆರಿಕದ USCIRF ವರದಿಯು "2024ರ ಲೋಕಸಭಾ ಚುನಾವಣೆಯ ಪ್ರಚಾರ ಭಾಷಣಗಳಲ್ಲಿ ಪ್ರಧಾನಿ ಮೋದಿಯವರು ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ ನಂತರ ಮುಸ್ಲಿಮರ ಮೇಲೆ ದಾಳಿಗಳು ಹೆಚ್ಚಾಗಿವೆ. ಅದರಲ್ಲೂ 3ನೇ ಹಂತದ ಮತದಾನದ ನಂತರ...