ಈ ದಿನ ಸಂಪಾದಕೀಯ | ಪ್ರಿಯಾಂಕಾ ಲೋಕಸಭೆ ಪ್ರವೇಶ; ಮೋದಿ ವಿರುದ್ಧದ ದಾಳಿಗೆ ಮತ್ತಷ್ಟು ಮೊನಚು

ಪ್ರಿಯಾಂಕಾ ಗಾಂಧಿ ಅವರನ್ನು ಸಕ್ರಿಯ ರಾಜಕಾರಣಕ್ಕೆ ಇಳಿಸಬೇಕೆಂಬುದು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರ ಹತ್ತು ವರ್ಷಗಳ ಆಗ್ರಹ. 2024ರ ಲೋಕಸಭಾ ಚುನಾವಣೆಯಲ್ಲಿ ತಾಯಿ ಸೋನಿಯಾ ಅವರ ರಾಯಬರೇಲಿ ಕ್ಷೇತ್ರದಿಂದ ರಾಹುಲ್ ಸ್ಪರ್ಧಿಸಿದ್ದರು. ಆಗ...

ಈ ದಿನ ಸಂಪಾದಕೀಯ | ಧಾರ್ಮಿಕ ಸ್ವಾತಂತ್ರ್ಯ ಉಲ್ಲಂಘನೆಯೇ ಮೋದಿಯವರ ಎರಡು ಅವಧಿಯ ಸಾಧನೆಯೇ?

ಅಮೆರಿಕದ USCIRF ವರದಿಯು "2024ರ ಲೋಕಸಭಾ ಚುನಾವಣೆಯ ಪ್ರಚಾರ ಭಾಷಣಗಳಲ್ಲಿ ಪ್ರಧಾನಿ ಮೋದಿಯವರು ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ ನಂತರ ಮುಸ್ಲಿಮರ ಮೇಲೆ ದಾಳಿಗಳು ಹೆಚ್ಚಾಗಿವೆ. ಅದರಲ್ಲೂ 3ನೇ ಹಂತದ ಮತದಾನದ ನಂತರ...

ಲೋಕಸಭಾ ಚುನಾವಣೆ | ಮೋದಿ 173 ಭಾಷಣಗಳ ಪೈಕಿ 110 ‘ಮುಸ್ಲಿಂ ದ್ವೇಷ’ದಿಂದ ಕೂಡಿವೆ

ಮಾರ್ಚ್‌ನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಪ್ರಧಾನಿ ಮೋದಿ ಮಾಡಿದ 173 ಭಾಷಣಗಳ ಪೈಕಿ 110 ಭಾಷಣಗಳು ಮುಸ್ಲಿಂ ವಿರುದ್ಧ ದ್ವೇಷ (ಇಸ್ಲಾಮೋಫೋಬಿಯಾ) ಮತ್ತು ಪ್ರಚೋದನಾಕಾರಿಯಾಗಿವೆ ಎಂದು ಹ್ಯೂಮನ್‌ ರೈಟ್ಸ್‌ ವಾಚ್...

ಜನಪರ ಆಡಳಿತ ನಡೆಸುವಲ್ಲಿ ಬಿಜೆಪಿ ವಿಫಲ – ಚುನಾವಣೆ ಗೆಲ್ಲುವಲ್ಲಿ ಸಫಲ

2024ರ ಜೂನ್ 4ರಂದು 18ನೇಯ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ದೇಶದ ಮತದಾರರು ನೀಡಿದ ಫಲಿತಾಂಶ ಹಲವು ರಾಜಕಾರಣಿಗಳನ್ನು ಕಕ್ಕಾಬಿಕ್ಕಿಯಾಗುವಂತೆ ಮಾಡಿದೆ. ಸರ್ವಾಧಿಕಾರ ಆಡಳಿತ ನಡೆಸುತ್ತಿದ್ದ ಬಿಜೆಪಿಯ ಮುಖಕ್ಕೆ ಹೊಡೆಯುವಂತಹ ಫಲಿತಾಂಶವನ್ನು ದೇಶದ...

ಬೆಂಗಳೂರು | ಭಾರತೀಯರು ಪ್ರಜಾಪ್ರಭುತ್ವವನ್ನು ಉಳಿಸಿದ್ದಾರೆ: ನ್ಯಾ. ನಾಗಮೋಹನ್ ದಾಸ್

ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಭಾವನಾತ್ಮಕ ವಿಚಾರಗಳ ಮೇಲೆ ಜನರನ್ನು ವಿಭಜಿಸುವ ಬಿಜೆಪಿಯ ಹುನ್ನಾರವನ್ನು ತಿರಸ್ಕರಿಸುವ ಮೂಲಕ ಭಾರತೀಯ ಜನರು ಪ್ರಜಾಪ್ರಭುತ್ವವನ್ನು ಉಳಿಸಿದ್ದಾರೆ. ಚುನಾವಣೆಯ ಸಮಯದಲ್ಲಿ ಜೀವನ ಮತ್ತು ಜೀವನೋಪಾಯದ ಸಮಸ್ಯೆಗಳ ಮೇಲೆ...

ಜನಪ್ರಿಯ

ಆತ್ಮಚರಿತ್ರೆಯಲ್ಲಿ ಸಾವರ್ಕರ್ ಬಗ್ಗೆ ಬರಹ: ಸೋನಿಯಾ ಗಾಂಧಿಗೆ ಲೀಗಲ್ ನೋಟಿಸ್

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಇತ್ತೀಚೆಗೆ ಬಿಡುಗಡೆಯಾದ...

ಬಾಗಲಕೋಟೆ |ನ.25ರಂದು ಜಿಲ್ಲೆಯ 14 ಕಡೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ನವೆಂಬರ್ 25ರಂದು ಬಾಗಲಕೋಟೆ...

ಸ್ವಾತಂತ್ರ್ಯ ಹೋರಾಟದ ಇತಿಹಾಸ ಸಾರುವ ಪ್ರವಾಸಿ ತಾಣವಾಗಿ ಶಿವಪುರ ಸೌಧ ಅಭಿವೃದ್ಧಿ

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ದೇಶಪ್ರೇಮದ ಇತಿಹಾಸವನ್ನು ಮುಂದಿನ ಪೀಳಿಗೆಗೆ...

ವಾಟ್ಸ್‌ಆ್ಯಪ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ!

ಕಂಪ್ಯೂಟರ್‌ಗಳಲ್ಲಿ ವಾಟ್ಸ್‌ಆ್ಯಪ್ ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯದ ರಾಷ್ಟ್ರೀಯ ಸೈಬರ್...

Tag: ಲೋಕಸಭಾ ಚುನಾವಣೆ