ಲೋಕಸಭೆ ಚುನಾವಣೆಯ ಜನಾದೇಶವು ಪ್ರಧಾನಿ ನರೇಂದ್ರ ಮೋದಿಯವರಿಗೆ 'ನೈತಿಕ, ರಾಜಕೀಯ ಮತ್ತು ವೈಯಕ್ತಿಕ' ಸೋಲನ್ನು ಕೊಟ್ಟಿದೆ. ಈಗ ಅವರ 'ಕರುಣಾಜನಕ' ಚುನಾವಣಾ ಕಾರ್ಯಕ್ಷಮತೆಯನ್ನು ಸಮರ್ಥಿಸಿಕೊಳ್ಳುವ ಪ್ರಯತ್ನಗಳನ್ನು ನಡೆಯುತ್ತಿವೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
ಮಂಗಳವಾರ...
ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ನಿರೀಕ್ಷೆಗಿಂತ ಕಡಿಮೆ ಸ್ಥಾನಗಳನ್ನು ಗೆದ್ದಿದೆ. ಈ ನಡುವೆ, ವಾಲ್ಮೀಕಿ ನಿಗಮದಲ್ಲಿ ಹಗರಣ ನಡೆದಿದೆ ಎಂಬ ಆರೋಪಗಳೂ ಕೇಳಿಬಂದಿವೆ. ಹೀಗಾಗಿ, ರಾಜ್ಯದ ಸಚಿವರೊಂದಿಗೆ ಸಭೆ ನಡೆಸಿರುವ ರಾಹುಲ್ ಗಾಂಧಿ,...
ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಕಸ್ಟಡಿ ಅವಧಿ ಜೂನ್ 6ಕ್ಕೆ ಕೊನೆಯಾಗಲಿದೆ. ಎಸ್ಐಟಿ ಅಧಿಕಾರಿಗಳು ಮತ್ತೆ ಕೋರ್ಟ್ ಮುಂದೆ ಪ್ರಜ್ವಲ್ ರೇವಣ್ಣ ಅವರನ್ನು ಹಾಜರುಪಡಿಸಿ,...
2024ರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಚುನಾವಣೆಯಲ್ಲಿ ಹಲವು ಅಭ್ಯರ್ಥಿಗಳು ಭಾರೀ ಅಂತರದಿಂದ ಗೆಲುವು ಸಾಧಿಸಿದ್ದರೆ, ಇನ್ನು ಕೆಲವು ಅಭ್ಯರ್ಥಿಗಳು ಕಡಿಮೆ ಅಂತರದಲ್ಲಿ ಗೆಲುವು ಕಂಡಿದ್ದಾರೆ.
ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರ ಒಂದೇ ಚುನಾವಣೆಯಲ್ಲಿ...
ಸಚಿವ ಮಧು ಬಂಗಾರಪ್ಪ ಸಹೋದರಿ, ಸ್ಟಾರ್ ನಟ ಶಿವರಾಜಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್ ಮತ್ತೊಮ್ಮೆ ಲೋಕಸಭಾ ಚುನಾವಣೆಯಲ್ಲಿ ಸೋಲುಂಡಿದ್ದಾರೆ. ರಾಜಕಾರಣದಲ್ಲಿ ಪಳಗಬೇಕೆಂಬ ಅವರ ಕನಸು ಈ ಬಾರಿಯೂ ಕನಸಾಗಿಯೇ ಉಳಿದಿದೆ. ಬಹುಶಃ, ಅವರು...