ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಕಳಪೆ ಪ್ರದರ್ಶನ ನೀಡಿದ ಹಿನ್ನೆಲೆಯಲ್ಲಿ, ತಾವು ಆ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡುವುದಾಗಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತಿಳಿಸಿದ್ದಾರೆ.
ಈ ವರ್ಷದ ಅಂತ್ಯದಲ್ಲಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಿರುವ...
ಕಳೆದ ಎರಡು ತಿಂಗಳಿನಿಂದ ದೇಶದಲ್ಲಿ ಲೋಕಸಭಾ ಚುನಾವಣೆಯ ಅಬ್ಬರ ಜೋರಾಗಿತ್ತು. ಸದ್ಯ ಈ ಅಬ್ಬರಕ್ಕೆ ನಿನ್ನೆ ತೆರೆಬಿದ್ದಿದೆ. ಕರ್ನಾಟಕದ 28 ಸಂಸತ್ ಸ್ಥಾನಗಳ ಪೈಕಿ ಕಾಂಗ್ರೆಸ್ 9, ಬಿಜೆಪಿ 17 ಹಾಗೂ ಜೆಡಿಎಸ್...
ತೆಲಂಗಾಣದ ಬಿಆರ್‌ಎಸ್ ಪಕ್ಷ 2024ರ ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿದೆ. ರಾಜ್ಯದಲ್ಲಿ ಕಳೆದ 6 ತಿಂಗಳಲ್ಲಿ ನಡೆದ ಎರಡನೇ ಚುನಾವಣೆಯಲ್ಲಿ ಪಕ್ಷವು ಭಾರಿ ಆಘಾತ ಅನುಭವಿಸಿದೆ.
2023ರ ನವೆಂಬರ್‌ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ...
2024ರ ಲೋಕಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 30 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ರಾಜ್ಯದಲ್ಲಿ ಮತ್ತೆ ಟಿಎಂಸಿ ತನ್ನ ಪ್ರಾಬಲ್ಯವನ್ನು ಮುಂದುವರೆಸಿದೆ.
ಪಶ್ಚಿಮ ಬಂಗಾಳದಲ್ಲಿ ಒಟ್ಟು 42 ಲೋಕಸಭಾ ಸ್ಥಾನಗಳಿವೆ. ಮಮತಾ ಬ್ಯಾನರ್ಜಿ...
2024ರ ಲೋಕಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಕರ್ನಾಟಕದ ಮೂವರು ಮಾಜಿ ಮುಖ್ಯಮಂತ್ರಿಗಳು ಗೆಲುವು ಸಾಧಿಸಿದ್ದು ಸಂಸತ್ತಿಗೆ ಕಾಲಿಡಲಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಎಚ್‌ಡಿ ಕುಮಾರಸ್ವಾಮಿ, ಬೆಳಗಾವಿ ಲೋಕಸಭಾ ಕ್ಷೇತ್ರದಿಂದ...