ತುಮಕೂರು | ಒಳ ಮೀಸಲಾತಿ ಜಾರಿ ಮಾಡದ ಬಿಜೆಪಿ ಸೋಲಿಸಲು ಮಾದಿಗ ಸಮುದಾಯಕ್ಕೆ ಕರೆ ಕೊಟ್ಟ ಅಂಬಣ್ಣ ಅರೋಲಿಕರ್

30 ವರ್ಷಗಳ ಸುದೀರ್ಘವಾದ ಒಳಮೀಸಲಾತಿ ಹೋರಾಟಕ್ಕೆ ಮಣಿದ ಕಾಂಗ್ರೆಸ್‌ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತಿದ್ದಂತೆ ಬಿಜೆಪಿ, ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಜಾರಿ ಮಾಡುತ್ತದೆ ಎಂದು ನಾವು ಭಾವಿಸಿದ್ದೆವು, ಆದರೆ ಮಾಡದೆ ಮೋಸ ಮಾಡಿತು...

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ: ಜಾತಿಗಣತಿ, ಉದ್ಯೋಗ, ಪಂಚ ನ್ಯಾಯಕ್ಕೆ ಆದ್ಯತೆ

ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ಬಡ ಮಹಿಳೆಯರಿಗೆ ಹಣ ವರ್ಗಾವಣೆ, ಯುವಕರಿಗೆ ಉದ್ಯೋಗ, ಜಾತಿ ಗಣತಿಗೆ ಆದ್ಯತೆ ನೀಡಲಾಗಿದೆ. ಇವುಗಳ ಜೊತೆ ಐದು...

ಸಂಸದೆ ಸುಮಲತಾ ಅಂಬರೀಶ್‌ ಬಿಜೆಪಿ ಸೇರ್ಪಡೆ; ರಾಜ್ಯ ರಾಜಕಾರಣಕ್ಕೆ ಬರುವ ಸುಳಿವು

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಶುಕ್ರವಾರ (ಏ.5) ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೆ ಬೆಂಬಲ ಸೂಚಿಸಿದ್ದ ಅವರು, ಈ ಬಾರಿ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್‌...

ತುಮಕೂರು | ಮೋದಿ ಪ್ರಧಾನಿಯಾದರೆ ಸಂವಿಧಾನಕ್ಕೆ ಅಪಾಯ: ಗೃಹ ಸಚಿವ ಪರಮೇಶ್ವರ್

ಸಾಂವಿಧಾನಿಕ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೂಲಕ ವಿರೋಧ ಪಕ್ಷಗಳನ್ನು ದಮನ ಮಾಡಿ, ಸರ್ವಾಧಿಕಾರಿಗಳಂತೆ ವರ್ತಿಸುತ್ತಿರುವ ಬಿಜೆಪಿಯನ್ನು ಸೋಲಿಸುವ ಮೂಲಕ ಅಪಾಯದಲ್ಲಿರುವ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಾಗಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ....

ವಿಶ್ವಸಂಸ್ಥೆ ನಮಗೆ ಪಾಠ ಹೇಳುವ ಅಗತ್ಯವಿಲ್ಲ: ವಿದೇಶಾಂಗ ಸಚಿವ ಜೈಶಂಕರ್

ಭಾರತದಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಳು ನಡೆಯಬೇಕು ಎಂಬ ವಿಶ್ವಸಂಸ್ಥೆ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿರುವ ವಿದೇಶಾಂಗ ಸಚಿವ ಎಸ್‌ ಜೈಶಂಕರ್‌, ಜಾಗತಿಕ ಸಂಸ್ಥೆ ನಮ್ಮ ದೇಶದ ಚುನಾವಣೆಯ ಬಗ್ಗೆ ಮಾತನಾಡುವ ಅಗತ್ಯವಿಲ್ಲ ಎಂದು...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಲೋಕಸಭಾ ಚುನಾವಣೆ