ಸತತ 24 ವರ್ಷಗಳಿಂದ ಮುಖ್ಯಮಂತ್ರಿಯಾಗಿ ಅಧಿಕಾರ ಅನುಭವಿಸಿದ್ದ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಇದೀಗ ತಮ್ಮ ಸ್ಥಾನದಿಂದ ಕೆಳಗಿಳಿಯುತ್ತಿದ್ದಾರೆ. ಜನತಾದಳದಿಂದ ಪ್ರತ್ಯೇಕಗೊಂಡ ನವೀನ್ ಪಟ್ನಾಯಕ್ 1997ರಲ್ಲಿ ತಮ್ಮದೆ ಸ್ವಂತ ಪಕ್ಷ ಬಿಜು ಜನತಾದಳ...
ಗುಜರಾತ್‌ನ ಬನಸ್ಕಾಂತ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ಕಂಡ ಏಕೈಕ ಸ್ಥಾನವಾಗಿದೆ.
ಗುಜರಾತ್‌ನ ಒಟ್ಟು 26ರಲ್ಲಿ ಕಾಂಗ್ರೆಸ್ ಇದೀಗ ಒಂದರಲ್ಲಿ ಗೆಲುವು ಸಾಧಿಸಿ ಖಾತೆ ತೆರೆದಿದೆ. 2009ರ ಲೋಕಸಭಾ...
2024ರ ಲೋಕಸಭಾ ಚುನಾವಣೆಯ ಫಲಿತಾಂಶ ಬಹುತೇಕ ಹೊರಬಿದ್ದಿದೆ. ಎನ್‌ಡಿಎ ಮತ್ತು ಇಂಡಿಯಾ ಒಕ್ಕೂಟ ತೀವ್ರ ಪೈಪೋಟಿಯಲ್ಲಿವೆ. 9 ರಾಜ್ಯಗಳಲ್ಲಿ ಎನ್‌ಡಿಎ ಒಂದೂ ಸ್ಥಾನವನ್ನೂ ಗೆಲ್ಲದೆ ಶೂನ್ಯ ಸಾಧನೆ ಮಾಡಿದ್ದರೆ, 10 ರಾಜ್ಯಗಳಲ್ಲಿ ಬಿಜೆಪಿ...
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟದ ಪಕ್ಷಗಳು ಉತ್ತಮ ಸಾಧನೆ ಮಾಡಿವೆ. ಇತ್ತೀಚಿನ ವರದಿಗಳಂತೆ ಇಂಡಿಯಾ ಮೈತ್ರಿಕೂಟದ ಪಕ್ಷ 230ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. 400ಕ್ಕೂ ಅಧಿಕ ಸ್ಥಾನ ಗೆಲುತ್ತೇವೆಂದು...
ಮಹಾರಾಷ್ಟ್ರದ ಒಟ್ಟು 48 ಸ್ಥಾನಗಳಲ್ಲಿ ಇಂಡಿಯಾ ಒಕ್ಕೂಟ 29 ಸ್ಥಾನಗಳಲ್ಲಿ ಮುಂದಿದ್ದರೆ, ಬಿಜೆಪಿ ನೇತೃತ್ವದ ಎನ್‌ಡಿಎ 19 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ 41 ಸ್ಥಾನಗಳನ್ನು ಎನ್‌ಡಿಎ ಗೆದ್ದಿತ್ತು....