ಚಿತ್ರದುರ್ಗ ಪರಿಶಿಷ್ಟ ಜಾತಿ ಲೋಕಸಭೆ ಮೀಸಲು ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಮತ್ತು ಪುತ್ರ ಎಂ.ಸಿ.ರಘುಚಂದನ್ ಬಂಡಾಯವೆದ್ದಿದ್ದರು.
ಟಿಕೆಟ್ ತಪ್ಪಿಸಲು ಯಡಿಯೂರಪ್ಪನವರೇ ಕಾರಣ ಎಂದು ಆರೋಪಿಸಿದ್ದರು. ಪಕ್ಷೇತರವಾಗಿ...
ರಾಜ್ಯದಲ್ಲಿ ಹೆಚ್ಚಿರುವ ಪಂಚಮಸಾಲಿ ಸಮಾಜಕ್ಕೆ ಟಿಕೆಟ್ ಹಂಚಿಕೆಯಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂದು ಕೇಳಲಾಗಿತ್ತು. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ನಮ್ಮ ಸಮಾಜಕ್ಕೆ ಗೌರವ ನೀಡಿಲ್ಲ. ಸಮಾಜಕ್ಕೆ ನ್ಯಾಯ ಸಿಗದಿದ್ದರೆ ಲೋಕಸಭೆ ಚುನಾವಣೆಯಲ್ಲಿ...