ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಅನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ.
ಈ ಮಸೂದೆಯು ಇ-ಸ್ಪೋರ್ಟ್ಸ್ ಮತ್ತು ಸಾಮಾಜಿಕ ಆಟಗಳನ್ನು...
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬೈಜಯಂತ್ ಪಂಡಾ ನೇತೃತ್ವದ ಆಯ್ಕೆ ಸಮಿತಿಯು ಮಾಡಿದ ಹೆಚ್ಚಿನ ಶಿಫಾರಸುಗಳನ್ನು ಒಳಗೊಂಡ ಆದಾಯ ತೆರಿಗೆ ಮಸೂದೆಯ ಪರಿಷ್ಕೃತ ಆವೃತ್ತಿಯನ್ನು ಸೋಮವಾರ ಲೋಕಸಭೆಯಲ್ಲಿ ಮಂಡಿಸಿದರು.
ಆರು ದಶಕಗಳಷ್ಟು ಹಳೆಯದಾದ...
ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಪುನರಾರಂಭ ಆಗಲಿದ್ದು, ಲೋಕಸಭೆಯಲ್ಲಿ ‘ಆಪರೇಷನ್ ಸಿಂಧೂರ’ ಕುರಿತು ಕಾವೇರಿದ ಚರ್ಚೆ ನಡೆಯಲಿದೆ.
ವಿರೋಧ ಪಕ್ಷಗಳು ಬಿಹಾರದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತೂ ಧ್ವನಿಯೆತ್ತುವ ನಿರೀಕ್ಷೆಗಳಿವೆ.
ರಾಜ್ಯಸಭೆಯಲ್ಲಿ...
ವಿಪಕ್ಷ ಸದಸ್ಯರ ತೀವ್ರ ಪ್ರತಿಭಟನೆಯ ನಡುವೆ ಮಂಗಳವಾರ ಸಂಸತ್ತಿನ ಉಭಯ ಸದನ ಕಲಾಪವನ್ನು ಮಧ್ಯಾಹ್ನದವರೆಗೆ ಮುಂದೂಡಲಾಯಿತು.
ಆಪರೇಷನ್ ಸಿಂಧೂರ್, ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಮತ್ತು ಇತರ ವಿಷಯಗಳ...
ಸಂಸತ್ತಿನ ಮುಂಗಾರು ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ವಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. "ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಿ ಮಾತನಾಡುವುದು ನನ್ನ ಹಕ್ಕು. ಆದರೆ ನನಗೆ ಸದನದಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ" ಎಂದು ರಾಹುಲ್...