ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಶೀಘ್ರ ಜಾರಿಗೊಳಿಸಲು ಸಂಸದ ಸಾಗರ ಖಂಡ್ರೆ ಒತ್ತಾಯ

ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ತೀವ್ರವಾಗಿ ಕಾಡುತ್ತಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಶೀಘ್ರ ಜಾರಿಗೊಳಿಸಬೇಕೆಂದು ಸಂಸದ ಸಾಗರ ಖಂಡ್ರೆ ಮನವಿ ಮಾಡಿದರು. ಲೋಕಸಭೆ ಅಧಿವೇಶನದಲ್ಲಿ ಮಂಗಳವಾರ...

18ನೇ ಲೋಕಸಭೆ | ಮೊದಲ ಅಧಿವೇಶನ ಇಂದಿನಿಂದ; ಜೂ.26ರಂದು ಸ್ಪೀಕರ್ ಚುನಾವಣೆ

18ನೇ ಲೋಕಸಭೆ ಯ ಮೊದಲ ಅಧಿವೇಶನ ಸೋಮವಾರದಿಂದ ಪ್ರಾರಂಭವಾಗಲಿದ್ದು, ಚುನಾಯಿತ ಸದಸ್ಯರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ 26ರಂದು ಲೋಕಸಭಾ ಸ್ಪೀಕರ್‌ ಆಯ್ಕೆ ನಡೆಯಲಿದ್ದು, 27ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ...

5 ವರ್ಷಗಳಲ್ಲಿ ಲೋಕಸಭೆಯಲ್ಲಿ ಒಮ್ಮೆಯೂ ಮಾತನಾಡದ ರಾಜ್ಯದ ನಾಲ್ವರು ಬಿಜೆಪಿ ಸಂಸದರು

ಕಳೆದ ಐದು ವರ್ಷಗಳ 1354 ಗಂಟೆಗಳ ಲೋಕಸಭೆ ಅಧಿವೆಶನದ ಅವಧಿಯಲ್ಲಿ ಕರ್ನಾಟಕದ ನಾಲ್ವರು ಬಿಜೆಪಿ ಸಂಸದರು ಒಮ್ಮೆಯೂ ಮಾತನಾಡಿಲ್ಲ, ಅಲ್ಲದೆ ಯಾವುದೇ ಚರ್ಚೆಯಲ್ಲಿ ಪಾಲ್ಗೊಂಡಿಲ್ಲ. ಚಿಕ್ಕಬಳ್ಳಾಪುರದ ಬಿ ಎನ್ ಬಚ್ಚೇಗೌಡ, ಉತ್ತರ ಕನ್ನಡದ ಅನಂತ್...

ಜನಪ್ರಿಯ

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

Tag: ಲೋಕಸಭೆ ಅಧಿವೇಶನ