ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಸಂಸದೆಯಾಗಿ ಕಂಗನಾ ರಣಾವತ್ ಆಯ್ಕೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿ ಹಿಮಾಚಲ ಪ್ರದೇಶ ಹೈಕೋರ್ಟ್ ಬುಧವಾರ ಕಂಗನಾ ರಣಾವತ್ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಅರ್ಜಿದಾರರಾದ ಲಾಯಕ್ ರಾಮ್...
ರಾಜ್ಯದಲ್ಲಿ ನಮ್ಮ ನಿರೀಕ್ಷೆಗೆ ತಕ್ಕಂತೆ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿಲ್ಲ. 15-20 ಸ್ಥಾನ ನಮ್ಮ ನಿರೀಕ್ಷೆಯಾಗಿತ್ತು. ಆದರೆ, 2019 ರಲ್ಲಿ ಕೇವಲ ಒಂದು ಸ್ಥಾನದಲ್ಲಿ ಗೆದ್ದಿದ್ದೆವು. ಈಗ 9 ಕ್ಕೆ ಏರಿದ್ದೇವೆ ಎಂದು ಸಿಎಂ...
ಜನರ ಆಶೀರ್ವಾದ ಹಾಗೂ ಜೆಡಿಎಸ್ ಬಿಜೆಪಿ ಪಕ್ಷಗಳ ಕಾರ್ಯಕರ್ತರ ಪರಿಶ್ರಮದಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಗೆದ್ದಿದ್ದೇವೆಯೇ ಹೊರತು, ಶತ್ರು ಭೈರವಿ ಯಾಗ ಮಾಡಿ ಅಲ್ಲ ಎಂದು ಮಂಡ್ಯ ಲೋಕಸಭೆ ಕ್ಷೇತ್ರದ ವಿಜೇತ ಅಭ್ಯರ್ಥಿ...
2024ರ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಕ್ಷೇತ್ರಗಳ ಫಲಿತಾಂಶ ಬಹುತೇಕ ಕ್ಲೀಯರ್ ಆಗಿದ್ದು, ಕಾಂಗ್ರೆಸ್ 9, ಬಿಜೆಪಿ 17 ಹಾಗೂ ಜೆಡಿಎಸ್ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.
ರಾಜ್ಯದಲ್ಲಿ 28 ಕ್ಷೇತ್ರಗಳ ಪೈಕಿ...
ಕರ್ನಾಟಕ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್‌ನ ಆರು ಸಚಿವರ ಮಕ್ಕಳಿಗೆ ಟಿಕಟ್ ಘೋಷಿಸಲಾಗಿತ್ತು. ಈ ಪೈಕಿ ಮೂವರು ಸಚಿವ ಮಕ್ಕಳು ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಿಕ್ಕೋಡಿ ಕ್ಷೇತ್ರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ...