ತಾವೇ ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ ಬಿಜೆಪಿ ಕೇವಲ 200 ಲೋಕಸಭಾ ಸೀಟುಗಳನ್ನು ಗೆಲ್ಲುವುದೂ ಕಷ್ಟ ಎನ್ನುವುದು ಗೊತ್ತಾಗಿದೆ. ಹೀಗಾಗಿ ತಂತ್ರಗಾರಿಕೆ ಕಾರಣದಿಂದ 400 ಸೀಟು ಗೆಲ್ಲುವುದಾಗಿ ಹೇಳುತ್ತಿದೆ. ದೇಶದ ಜನರನ್ನು ನಿರಂತರವಾಗಿ ಮೂರ್ಖರನ್ನಾಗಿಸುತ್ತೇವೆ...
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರು ಸೋಮವಾರ ನಾಮಪತ್ರ ಸಲ್ಲಿಕೆ ಮಾಡಿದರು.
ಜಯನಗರ ಬಿಬಿಎಂಪಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ ಸೌಮ್ಯ ರೆಡ್ಡಿ, ನಾಮಪತ್ರ ಸಲ್ಲಿಕೆಗೂ ಮುನ್ನ ಜಯನಗರದ...
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿನ ಆಂತರಿಕ ಭಿನ್ನಮತ ದಿನೇ ದಿನೇ ಹೆಚ್ಚುತ್ತಿದೆ. ಯಲಹಂಕ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಅವರು ತಮ್ಮದೇ ಪಕ್ಷದ ಡಾ.ಕೆ. ಸುಧಾಕರ್ ವಿರುದ್ಧ ಬಹಿರಂಗವಾಗಿ ಅಸಮಾಧಾನ...
ಲೋಕಸಭೆ ಚುನಾವಣೆಯ ಪ್ರಚಾರಾರ್ಥ ಅಭ್ಯರ್ಥಿ ಬೃಜೇಶ್ ಚೌಟ ಪರವಾಗಿ ಬಿಜೆಪಿ ಮೀನುಗಾರ ಪ್ರಕೋಷ್ಟ ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಮುಸ್ಲಿಂ ಸಮುದಾಯದ ವಿರುದ್ದ ದ್ವೇಷ ಭಾಷಣ ಮಾಡಿದ್ದು, ಮೊಗವೀರರನ್ನು...
ಜೆಡಿ(ಎಸ್) ವರಿಷ್ಠ ಹೆಚ್ ಡಿ ದೇವೇಗೌಡರು ನನ್ನನ್ನು ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು...