ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ಗೆ 28 ಕ್ಷೇತ್ರಗಳ ಫೈಕಿ ಮೂರು ಕ್ಷೇತ್ರಗಳು ಸಿಕ್ಕಿದ್ದು, ಕೊನೆಗೂ ಅಭ್ಯರ್ಥಿಗನ್ನು ಜೆಡಿಎಸ್ ಫೈನಲ್ ಮಾಡಿದೆ.
ಮೂರು ಕ್ಷೇತ್ರಗಳಾದ ಕೋಲಾರ, ಮಂಡ್ಯ ಮತ್ತು ಹಾಸನ...
ಕೋಲಾರ ಟಿಕೆಟ್ ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಪಾಳಯದಲ್ಲಿ ಉಂಟಾಗಿದ್ದ ಬಣಗಳ ಬಡಿದಾಟವನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಕೊನೆಗೂ ಶಮನಗೊಳಿಸಿದ್ದಾರೆ.
ಕೋಲಾರ ಕ್ಷೇತ್ರದಲ್ಲಿ ಸಚಿವ ಮುನಿಯಪ್ಪ ಮತ್ತು ಮಾಜಿ ಸ್ಪೀಕರ್...
ನನ್ನನ್ನು ಹೊರಗಿನವನು ಎಂದು ಕರೆಯುವ ನೈತಿಕ ಹಕ್ಕು ಕಾಂಗ್ರೆಸ್ಸಿಗರಿಗಿಲ್ಲ. ರಾಹುಲ್ ಗಾಂಧಿ ಕೇರಳದ ವಯನಾಡ್‌ನಿಂದ ಲೋಕಸಭೆಗೆ ಸ್ಪರ್ಧಿಸಿದ್ದು, ಅವರು ಕ್ಷೇತ್ರದ ಹೊರಗಿನವರಲ್ಲವೇ? ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್...
ಲೋಕಸಭಾ ಚುನಾವಣೆಗೆ 18-20 ಸಚಿವರನ್ನು ಕಣಕ್ಕೆ ಇಳಿಸಲು ಕಾಂಗ್ರೆಸ್‌ನವರು ತೀರ್ಮಾನಿಸಿದ್ದರು. ರಾಜ್ಯದ ಯಾವುದೇ ಒಬ್ಬ ಸಚಿವರೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಧೈರ್ಯ ತೋರಿಸಿಲ್ಲ. ಕಾರಣ ನರೇಂದ್ರ ಮೋದಿ ಪರ ಅಲೆ ಇದೆ. ಸೋಲುವ...
"ನಾನು ಇದುವರೆಗೂ ರಾಜಕಾರಣ ಕಲಿತಿರಲಿಲ್ಲ. ಹೀಗಾಗಿ ಒಬ್ಬ ರಾಜಕಾರಣಿಯಾಗಿ ನಾನು ಫೇಲ್ ಆಗಿದ್ದೇನೆ. ಆದರೆ, ಇನ್ನು ಮುಂದೆ ಖಂಡಿತ ರಾಜಕಾರಣ ಕಲಿಯುತ್ತೇನೆ" ಎಂದು ಸಂಸದ ಪ್ರತಾಪ್ ಸಿಂಹ ಮಾರ್ಮಿಕವಾಗಿ ಹೇಳಿದ್ದಾರೆ.
ಖಾಸಗಿ ಸುದ್ದಿ ಮಾಧ್ಯಮವೊಂದರ...