ಸಿದ್ದರಾಮಯ್ಯ ಗರ್ವಭಂಗ ಈ ಲೋಕಸಭೆ ಚುನಾವಣೆಯಲ್ಲಿ ಆಗಬೇಕು: ಹೆಚ್‌ ಡಿ ದೇವೇಗೌಡ

"ನರೇಂದ್ರ ಮೋದಿ ಅವರು ದುರ್ಬಲ ಪ್ರಧಾನಮಂತ್ರಿ, ನಾನು ಪ್ರಬಲ ಸಿಎಂ ಎಂದು ಕೊಚ್ಚಿಕೊಂಡ ಸಿದ್ದರಾಮಯ್ಯ ಅವರ ಗರ್ವಭಂಗ ಈ ಲೋಕಸಭೆ ಚುನಾವಣೆಯಲ್ಲಿ ಆಗಬೇಕು" ಎಂದು ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್...

ರಮೇಶ್‌ ಕುಮಾರ್‌ ಮತ್ತು ನಾನು ಒಂದಾದಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಗೆಲುವು ಖಚಿತ: ಸಚಿವ ಮುನಿಯಪ್ಪ

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಬೇರೆ ವ್ಯಕ್ತಿಯನ್ನು ಅಭ್ಯರ್ಥಿ ಮಾಡುವುದು ಸರಿಯಲ್ಲ. ಅವರಿಗೂ ಬೇಡ, ಇವರಿಗೂ ಬೇಡ ಎಂಬ ಧೋರಣೆಯಿಂದ ಮೂರನೆಯವರನ್ನು ಕಣಕ್ಕಿಳಿಸಿದರೆ ಯಾರೂ ಕೆಲಸ ಮಾಡುವುದಿಲ್ಲ. ಅಲ್ಲದೇ ಅಭ್ಯರ್ಥಿಯಾಗಿ ಬಂದವರು ಕಷ್ಟಕ್ಕೆ ಸಿಕ್ಕಿಹಾಕಿಕೊಳ್ಳುತ್ತಾರೆ...

ವಿಜಯಪುರ | ಲೋಕಸಭೆ ಚುನಾವಣೆ ಕಾಂಗ್ರೆಸ್ ಪರ ಹೆಜ್ಜೆ ಗುರುತಾಗಲಿದೆ: ಸಚಿವ ಎಂ.ಬಿ ಪಾಟೀಲ್

ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯ ಮತ್ತು ದೇಶದೆಲ್ಲೆಡೆ ಭರ್ಜರಿ ಯಶಸ್ಸು ಕಾಣಲಿದೆ ಎಂದು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು. ಲೋಕಸಭೆ ಅಭ್ಯರ್ಥಿ ರಾಜು ಆಲಗೂರ...

ಜೆಡಿಎಸ್‌ ಟಿಕೆಟ್‌ ಫೈನಲ್ | ಮಂಡ್ಯಕ್ಕೆ ಎಚ್‌ಡಿಕೆ, ಹಾಸನಕ್ಕೆ ಪ್ರಜ್ವಲ್‌, ಕೋಲಾರಕ್ಕೆ ಮಲ್ಲೇಶ್‌ ಬಾಬು

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ಗೆ 28 ಕ್ಷೇತ್ರಗಳ ಫೈಕಿ ಮೂರು ಕ್ಷೇತ್ರಗಳು ಸಿಕ್ಕಿದ್ದು, ಕೊನೆಗೂ ಅಭ್ಯರ್ಥಿಗನ್ನು ಜೆಡಿಎಸ್‌ ಫೈನಲ್ ಮಾಡಿದೆ. ಮೂರು ಕ್ಷೇತ್ರಗಳಾದ ಕೋಲಾರ, ಮಂಡ್ಯ ಮತ್ತು ಹಾಸನ...

ಕೋಲಾರ ಟಿಕೆಟ್‌ | ಬಣ ಬಡಿದಾಟಕ್ಕೆ ಪೂರ್ಣವಿರಾಮವಿಟ್ಟ ಸಿಎಂ, ಡಿಸಿಎಂ; ಅಭ್ಯರ್ಥಿ ಯಾರು?

ಕೋಲಾರ ಟಿಕೆಟ್‌ ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಪಾಳಯದಲ್ಲಿ ಉಂಟಾಗಿದ್ದ ಬಣಗಳ ಬಡಿದಾಟವನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್‌ ಕೊನೆಗೂ ಶಮನಗೊಳಿಸಿದ್ದಾರೆ. ಕೋಲಾರ ಕ್ಷೇತ್ರದಲ್ಲಿ ಸಚಿವ ಮುನಿಯಪ್ಪ ಮತ್ತು ಮಾಜಿ ಸ್ಪೀಕರ್...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: ಲೋಕಸಭೆ ಚುನಾವಣೆ