ಒಕ್ಕಲಿಗ ಮತಗಳೆ ನಿರ್ಣಾಯಕವಾಗಿರುವ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಸುಮಲತಾ ಅಂಬರೀಷ್ಗೆ ಟಿಕೆಟ್ ನೀಡಲಿದ್ದಾರೆ ಎಂಬ ಚರ್ಚೆಗಳು ಶುರುವಾಗಿದ್ದು, ಸ್ಥಳೀಯ ನಾಯಕರನ್ನು ಕೆರಳುವಂತೆ ಮಾಡಿದೆ. ಈ ಹಿಂದಿನಿಂದ ಪಕ್ಷ ಸಂಘಟಿಸಿ ಪಕ್ಷಕ್ಕಾಗಿ ದುಡಿದ ಸ್ಥಳೀಯ ನಾಯಕರ...
ಬಿಜೆಪಿಗಾಗಿ ದುಡಿದವರನ್ನು ಈಗಿನ ನಾಯಕರು ಕಡೆಗಣಿಸುತ್ತಿದ್ದಾರೆ. ಸರ್ವಾಧಿಕಾರ ರಾಜಕೀಯದಲ್ಲಿ ನಡೆಯಲ್ಲ. ಬಿಜೆಪಿ ಶುದ್ದೀಕರಣ ಆಗುವವರೆಗೆ ನಾನು ವಿರಮಿಸುವುದಿಲ್ಲ ಎಂದು ಸಂಸದ, ಮಾಜಿ ಸಿಎಂ ಡಿ ವಿ ಸದಾನಂದಗೌಡ ವಾಗ್ದಾನ ಮಾಡಿದರು.
ಬೆಂಗಳೂರಿನ ಸಂಜಯ ನಗರ...
ಇಂಡಿಯಾ ಅಂದ್ರೆ ಮಂಡ್ಯ ಎಂಬುದು ಹಳೆಯ ಮಾತು. ಯಾವುದೇ ಚುನಾವಣೆ ನಡೆದರೂ ಮಂಡ್ಯ ಕ್ಷೇತ್ರ ಇಂಡಿಯಾದಲ್ಲೆ ಸದ್ದು ಮಾಡುವುದಂತು ನಿಜ. ಪ್ರತಿ ಚುನಾವಣೆಯಲ್ಲೂ ಒಂದಲ್ಲ ಒಂದು ವಿಚಾರಕ್ಕೆ ಮಂಡ್ಯ ಮುನ್ನಲೆಗೆ ಬರುತ್ತದೆ.
ರಾಜ್ಯಾದ್ಯಂತ ಲೋಕಸಭಾ...
ಐತಿಹಾಸಿಕವಾಗಿ ಕೋಟೆ ನಾಡು ಎಂದೇ ಪ್ರಸಿದ್ಧಿ ಪಡೆದಿರುವ ಚಿತ್ರದುರ್ಗದಲ್ಲಿ 1952ರಿಂದ ನಡೆದಿರುವ ಲೋಕಸಭಾ ಚುನಾವಣೆಗಳ ಇತಿಹಾಸವನ್ನು ಗಮನಿಸಿದಾಗ ಅತ್ಯಂತ ತುರುಸಿನ ಪೈಪೋಟಿ ಮತ್ತು ವಿಶೇಷಗಳು ನಡೆದಿರುವುದು ಕಂಡುಬರುತ್ತದೆ. ಹೇಳಿಕೇಳಿ ಚಿತ್ರದುರ್ಗ ಬಿಸಿಲ ನಾಡು,...
ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಸ್ಥಾನ ಬರುವ ದಿನಗಳಲ್ಲಿ ತಮ್ಮ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,...