"ಇವತ್ತು ನನ್ನ ಜನ್ಮದಿನ, ಇಡೀ ದಿನ ಕುಟುಂಬದ ಸದಸ್ಯರ ಜತೆ ಕಳೆಯುವೆ. ಮುಂದಿನ ರಾಜಕೀಯ ಹೆಜ್ಜೆಗಳ ಬಗ್ಗೆ ಕುಟುಂಬ ಸದಸ್ಯರ ಜತೆ ಚರ್ಚಿಸಿ, ನನ್ನ ನಿರ್ಣಯವನ್ನು ನಾಳೆ ಸುದ್ದಿಗೋಷ್ಠಿ ಮಾಡಿ ತಿಳಿಸುವೆ" ಎಂದು...
ತೆಲಂಗಾಣ ರಾಜ್ಯಪಾಲೆ ಹಾಗೂ ಪುದುಚೆರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡಿದ್ದ ತಮಿಳ್‌ಸೆಲ್ವಿ ಸೌಂದರರಾಜನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಸೌಂದರರಾಜನ್...
ಜಿಲ್ಲೆಯಲ್ಲಿ ಗೆಲುವಿಗೆ ತೊಡಕಾದ ಬಿಜೆಪಿ ಅಭ್ಯರ್ಥಿ ಆಯ್ಕೆ. ತಣ್ಣಗಾಗದ ವಿರೋಧಿಗಳ ಮುನಿಸು, ದಿನದಿನಕ್ಕೂ ಹೆಚ್ಚುತ್ತಿರುವ ವಿರೋಧವನ್ನು ಶಮನಗೊಳಿಸಲು ಜಿಲ್ಲಾ ಬಿಜೆಪಿ ಮತ್ತು ಲೋಕಸಭಾ ಉಸ್ತುವಾರಿಗಳು ಹೆಣಗುತ್ತಿದ್ದಾರೆ.
ದಾವಣಗೆರೆ ಕ್ಷೇತ್ರಕ್ಕೆ ಲೋಕಸಭಾ ಅಭ್ಯರ್ಥಿಯ ಘೋಷಣೆಯ ನಂತರ...
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಅನಂತಕುಮಾರ ಹೆಗಡೆಗೆ ಯಾವುದೇ ಕಾರಣಕ್ಕೂ ಮರಳಿ ಬಿಜೆಪಿ ಟಿಕೆಟ್ ಕೊಡಬಾರದು. ಅವರಿಂದ ಪದೇ ಪದೇ ಸಂವಿಧಾನ ತಿದ್ದುಪಡಿ ಹೇಳಿಕೆಯಿಂದ ಪಕ್ಷ ಮುಜುಗರ ಅನುಭವಿಸುವಂತಾಗಿದೆ ಎಂದು ವಿಧಾನ...
ಬಿಜೆಪಿ ಆಡಳಿತದ ಕಳೆದ ಹತ್ತು ವರ್ಷಗಳಲ್ಲಿ 1,435 ಉದ್ಯಮಪತಿಗಳಿಗೆ 20 ಲಕ್ಷ ಕೋಟಿ ರೂಪಾಯಿ ಆದಾಯ ವಿವಿಧ ರೂಪಗಳಲ್ಲಿ ಹರಿದುಹೋಗಿದೆ
"ಮಹಿಳೆಯರು ಸಾಧಿಸಿದ ಪ್ರಗತಿಯ ಮಟ್ಟದಿಂದ ನಾನು ಸಮುದಾಯದ ಪ್ರಗತಿಯನ್ನು ಅಳೆಯುತ್ತೇನೆ" ಎಂದಿದ್ದರು ಸಂವಿಧಾನಶಿಲ್ಪಿ...