"ಕಳೆದ 10 ವರ್ಷದಿಂದ ಸಂಸದರಾಗಿರುವ ರಾಘವೇಂದ್ರ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿದ್ದಾರೆ. ಪ್ರಧಾನಿ ಮೋದಿ ಸರ್ಕಾರ ರಾಷ್ಟ್ರದಲ್ಲಿ ವಿದ್ಯಾಭ್ಯಾಸ ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿದೆ. ರಾಘವೇಂದ್ರ ಅವರ ಪ್ರಕಾರ ಅಭಿವೃದ್ಧಿ ಅಂದರೆ ರಸ್ತೆ, ವಿಮಾನ...
ಮೈಸೂರು ವಿಶ್ವವಿಖ್ಯಾತ ನಗರ ಐತಿಹಾಸಿಕವಾಗಿ, ಸಾಂಸ್ಕೃತಿಕವಾಗಿ ರಾಜಕೀಯವಾಗಿ ತನ್ನದೇ ಛಾಪನ್ನು ಹೊಂದಿದೆ. ಕರ್ನಾಟಕ ಏಕೀಕರಣಕ್ಕೂ ಮುನ್ನ ಮೈಸೂರು ರಾಜ್ಯವಾಗಿತ್ತು. ಈಗಲೂ ಹಳೆ ಮೈಸೂರು ಭಾಗ ಎನ್ನುವುದು ರಾಜಕೀಯವಾಗಿ ವಾಡಿಕೆ. ಕೊಡಗು ಪ್ರವಾಸಿಗರ ಸ್ವರ್ಗ...
ತಂದೆ ಲಾಲು ಪ್ರಸಾದ್ ಯಾದವ್ ಅವರಿಗೆ ಮೂತ್ರಪಿಂಡ ದಾನ ಮಾಡಿದ್ದ ರೋಹಿಣಿ ಆಚಾರ್ಯ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಬಿಹಾರದ ಸರೋನ್ ಕ್ಷೇತ್ರದಿಂದ ರೋಹಿಣಿ ಅವರು ಸ್ಪರ್ಧಿಸುವ ಸಾಧ್ಯತೆಯಿದೆ.
ಒಂದು ವೇಳೆ...
"ಇವತ್ತು ನನ್ನ ಜನ್ಮದಿನ, ಇಡೀ ದಿನ ಕುಟುಂಬದ ಸದಸ್ಯರ ಜತೆ ಕಳೆಯುವೆ. ಮುಂದಿನ ರಾಜಕೀಯ ಹೆಜ್ಜೆಗಳ ಬಗ್ಗೆ ಕುಟುಂಬ ಸದಸ್ಯರ ಜತೆ ಚರ್ಚಿಸಿ, ನನ್ನ ನಿರ್ಣಯವನ್ನು ನಾಳೆ ಸುದ್ದಿಗೋಷ್ಠಿ ಮಾಡಿ ತಿಳಿಸುವೆ" ಎಂದು...
ತೆಲಂಗಾಣ ರಾಜ್ಯಪಾಲೆ ಹಾಗೂ ಪುದುಚೆರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡಿದ್ದ ತಮಿಳ್ಸೆಲ್ವಿ ಸೌಂದರರಾಜನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಸೌಂದರರಾಜನ್...