ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೈಕಮಾಂಡ್ ನಾಯಕರು ಶೀಘ್ರವೇ ಬಿಡುಗಡೆ ಮಾಡಲಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ದೆಹಲಿಯಲ್ಲಿ ಶುಕ್ರವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು,...
ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿ ಸಭೆಯಲ್ಲಿ ಶೇ 50 ರಷ್ಟು ರಾಜ್ಯದ ಅಭ್ಯರ್ಥಿಗಳ ಬಗ್ಗೆ ಇಂದು ನಿರ್ಣಯ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಕಾಂಗ್ರೆಸ್ ಪಕ್ಷದ...
ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮತ್ತೆ ಕಣಕ್ಕಿಳಿದಿದ್ದಾರೆ. ಬಿಜೆಪಿ ಸ್ಮೃತಿ ಇರಾನಿಗೆ ಟಿಕೆಟ್ ಘೋಷಣೆ ಮಾಡುವ ಮುನ್ನವೇ ಅಮೇಥಿಯಲ್ಲಿ ಇರಾನಿ ಮನೆಯೊಂದನ್ನೂ...
ಮಹಾರಾಷ್ಟ್ರ ದಲ್ಲಿ ವಿಪಕ್ಷಗಳ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟವು ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಿದೆ ಎಂದು ಮೂಲಗಳು ತಿಳಿಸಿದ್ದು ಮುಂದಿನ 48 ಗಂಟೆಗಳೊಳಗೆ ಅಧಿಕೃತ ಘೋಷಣೆ ಮಾಡುವ ನಿರೀಕ್ಷೆಯಿದೆ.
ಮಾಜಿ ಸಿಎಂ ಉದ್ಧವ್ ಠಾಕ್ರೆ...
ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಹಾಗೂ ಎಸ್ ಜೈಶಂಕರ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಆದರೆ ಯಾವ ಕ್ಷೇತ್ರಗಳು ಎಂಬುದನ್ನು ನಿರ್ಧರಿಸಬೇಕಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಷಿ...