"ಯತೀಂದ್ರ ಅವರು ಜವಾಬ್ದಾರಿಯುತ ನಾಯಕ. ತಮಗೆ ಶಕ್ತಿ ನೀಡುವಂತೆ ಜನರನ್ನು ಕೇಳುವುದು ಸ್ವಾಭಾವಿಕ. ಅವರ ಹೇಳಿಕೆಯನ್ನು ತಿರುಚುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕುಮಾರಕೃಪಾ ಅತಿಥಿ ಗೃಹದ ಬಳಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ...
ಜವಾಬ್ದಾರಿ ಕೊಟ್ಟ ಲೋಕಸಭೆ ಕ್ಷೇತ್ರವನ್ನು ಗೆಲ್ಲಿಸಿಕೊಂಡು ಬರದೇ ಇದ್ದಲ್ಲಿ ಅವರು ಅಸಮರ್ಥ ಸಚಿವರಾಗುತ್ತಾರೆ. ಡಾ. ಜಿ ಪರಮೇಶ್ವರ್ ಹೇಳಿದ್ದು ನಿಜ, ಎಲ್ಲರ ಕಾರ್ಯಕ್ಷಮತೆಯನ್ನು ಹೈಕಮಾಂಡ್ ಗಮನಿಸುತ್ತದೆ ಎಂದು ಸಚಿವ ಬಿ. ನಾಗೇಂದ್ರ ಹೇಳಿದರು.
ಬಳ್ಳಾರಿಯಲ್ಲಿ...
ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ತಮ್ಮ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಇಂದು ಘೋಷಿಸಿದರು.
ಉತ್ತರ ಪ್ರದೇಶದ ಲಖನೌದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಒಕ್ಕೂಟಗಳಿಂದ ನಾವು ಹೆಚ್ಚು ನಷ್ಟ ಅನುಭವಿಸಿದ್ದೇವೆ....
ಚುನಾವಣಾ ಜವಾಬ್ದಾರಿಯನ್ನು ಹೆಚ್ಚು ಗಂಭೀರವಾಗಿ ತೆಗೆದುಕೊಂಡು ನಿರ್ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ. ಯಾವ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲಲು ಸಾಧ್ಯವಿದೆಯೋ, ಅಂತಹ ಕಡೆ ಸೋತರೆ, ಸಚಿವರು ಸರಿಯಾಗಿ ಕೆಲಸ ಮಾಡಿಲ್ಲ ಎಂದು ತಿಳಿದುಕೊಳ್ಳಬೇಕಾಗುತ್ತದೆ...
ಲೋಕಸಭೆ ಚುನಾವಣೆಯಲ್ಲಿ ಇಡೀ ದೇಶ, ನಮ್ಮ ಪಕ್ಷ ಕರ್ನಾಟಕದ ಮೇಲೆ ಬಹಳ ವಿಶ್ವಾಸ ಇಟ್ಟುಕೊಂಡಿದ್ದು, ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಕೆಪಿಸಿಸಿ ಇಂದಿರಾಭವನದಲ್ಲಿ ನಡೆದ ಪಕ್ಷದ...