ಲೋಕಸಭೆ ಚುನಾವಣೆ ನಮಗೆಲ್ಲ ಅತಿ ದೊಡ್ಡ ಸವಾಲಾಗಿದ್ದು ದೇಶದ ಹಿತಾಸಕ್ತಿಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.
ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಅಲ್ಪಸಂಖ್ಯಾತರ...
ಮೂವರು ಉಪಮುಖ್ಯಮಂತ್ರಿಗಳ ನೇಮಕ ವಿಚಾರ ಗಾಳಿಸುದ್ದಿಯಾಗಿದ್ದು, ಈ ಕುರಿತು ಎಲ್ಲಿಯೂ ಚರ್ಚೆ ನಡೆದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಡಿಸಿಎಂ...
ಲೋಕಸಭೆ ಚುನಾವಣೆಗೆ ಮುನ್ನವೇ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ರಸಕ್ತ ಸಾಲಿನ ಬಜೆಟ್ ಮಂಡನೆಗೆ ತಯಾರಿ ನಡೆಸುತ್ತಿದೆ.
ಮಾರ್ಚ್ ಮೊದಲ ವಾರ ಆಯವ್ಯಯ ಮಂಡನೆಗೆ ಪಾಲಿಕೆ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಏಕೆಂದರೆ, ಏಪ್ರಿಲ್...
"ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ಸಿಬಿಐ ತನಿಖೆ ಅನುಮತಿಯನ್ನು ಹಿಂಪಡೆದಿದ್ದರೂ ನನಗೆ ಕಿರುಕುಳ ಮುಂದುವರಿಸಲಾಗಿದೆ. ರಾಜಕೀಯವಾಗಿ ನನ್ನನ್ನು ಮುಗಿಸಲು ಬಿಜೆಪಿ ನಾಯಕರಿಂದ ದೊಡ್ಡ ಷಡ್ಯಂತ್ರ ನಡೆಯುತ್ತಿದೆ" ಎಂದು ಡಿಸಿಎಂ ಡಿ.ಕೆ....
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಚುನಾವಣೆ ಪ್ರಚಾರ ವೆಚ್ಚದ ದರ ನಿಗದಿಪಡಿಸುವ ಕುರಿತು ಗುರುವಾರ (ಡಿ.21) ಬೆಳಗಾವಿ ಜಿಲ್ಲಾಧಿಕಾರಿ ನಿತೀಶ ಪಾಟಿಲ್ ಸಭೆ ನಡೆಸಿದ್ದಾರೆ.
ಬರಲಿರುವ ಲೋಕಸಭೆ ಚುನಾವಣೆ ಸಂದರ್ಭ...