ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿಲ್ಲ: ಡಿ ಕೆ ಶಿವಕುಮಾರ್

ಯಾವ ಹೊಂದಾಣಿಕೆ ರಾಜಕಾರಣವೂ ನಡೆದಿಲ್ಲ. ಎಲ್ಲವೂ ಸುಳ್ಳು. ರಾಜ್ಯದಲ್ಲಿ ಎಲ್ಲಾ ಕಾರ್ಯಕರ್ತರು ಒಟ್ಟಾಗಿ ದುಡಿದಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು. ಲೋಕಸಭಾ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿದೆ ಎನ್ನುವ ಮಾಧ್ಯಮಗಳ ಪ್ರಶ್ನೆಗೆ...

ದುರಹಂಕಾರಿಗಳಿಗೆ ಭಗವಾನ್ ರಾಮ 241ಕ್ಕೆ ನಿಲ್ಲಿಸಿದ್ದಾನೆ: ಬಿಜೆಪಿ ವಿರುದ್ಧ ಆರ್‌ಎಸ್‌ಎಸ್‌ ನಾಯಕ ವಾಗ್ದಾಳಿ

ಬಿಜೆಪಿಯ ವಿರುದ್ಧ ಆರ್‌ಎಸ್‌ಎಸ್‌ ನಾಯಕರೊಬ್ಬರು ವಾಗ್ದಾಳಿ ನಡೆಸಿದ್ದು, ಆಡಳಿತ ಪಕ್ಷ ಲೋಕಸಭೆ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ನೀಡಿದ್ದಕ್ಕೆ ಅವರ ದುರಹಂಕಾರವೇ ಕಾರಣ ಎಂದು ದೂರಿದ್ದಾರೆ. ರಾಜಸ್ಥಾನದ ಜೈಪುರದ ಕನೋಟಾದಲ್ಲಿ ಮಾತನಾಡಿದ ಇಂದ್ರೇಶ್ ಕುಮಾರ್,ಭಗವಾನ್‌ ರಾಮನನ್ನು...

ಸಂವಿಧಾನದ ತತ್ವಗಳನ್ನು ಗೌರವಿಸುವವರು ಇಂಡಿಯಾ ಒಕ್ಕೂಟ ಸೇರಬಹುದು: ಮಲ್ಲಿಕಾರ್ಜುನ ಖರ್ಗೆ

ಇಂಡಿಯಾ ಒಕ್ಕೂಟದ ಪಕ್ಷಗಳು ಲೋಕಸಭೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ, ದೃಢವಾಗಿ ಹೋರಾಟ ನಡೆಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಸಂವಿಧಾನದ ತತ್ವಗಳನ್ನು ಗೌರವಿಸುವವರು  ನಮ್ಮ ಒಕ್ಕೂಟವನ್ನು ಸೇರಬಹುದು ಎಂದು...

ಮೋದಿ ಜೂ.8 ರಂದು ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

ಮೂರನೇ ಬಾರಿ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಅವರು ಜೂನ್‌ 8 ರಂದು ಸಂಜೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಎನ್‌ಡಿಎ ಒಕ್ಕೂಟ 292 ಕ್ಷೇತ್ರಗಳಲ್ಲಿ ಜಯಗಳಿಸಿ ಬಹುಮತಗಳಿಸಿದೆ. ಒಂದು...

ಚಿಕ್ಕಬಳ್ಳಾಪುರ | ಶಾಸಕ ಪ್ರದೀಪ್ ಈಶ್ವರ್‌ ಮನೆ ಮೇಲೆ ಕಲ್ಲು ತೂರಾಟ; ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ ಗೆದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರಿಂದ ಶಾಸಕ ಪ್ರದೀಪ್ ಈಶ್ವರ್‌ ಮನೆ ಮೇಲೆ ಕಲ್ಲು ತೂರಿರುವ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಲೋಕಸಭೆ ಚುನಾವಣೆ