ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 10 ವರ್ಷಗಳಲ್ಲಿ ಅದಾನಿಗೆ ಬಂದರುಗಳು, ವಿಮಾನ ನಿಲ್ದಾಣಗಳು ಹಾಗೂ ರಕ್ಷಣಾ ಗುತ್ತಿಗೆಗಳನ್ನು ಒಳಗೊಂಡು ಹಲವು ಮೂಲಸೌಕರ್ಯ ಯೋಜನೆಗಳನ್ನು ನೀಡಿದ್ದಾರೆ. ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದು, ಹೊಸ...
ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಮತದಾನ ಮೇ 7 ಮಂಗಳವಾರ ನಡೆಯಲಿದ್ದು, ಭಾನುವಾರ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ.
ಮತದಾನ ನಡೆಯುವ 48 ಗಂಟೆಗಳ ಮುಂಚೆ ಬಹಿರಂಗ ಪ್ರಚಾರ ಕೊನೆಗೊಳ್ಳಬೇಕಿರುವ ಹಿನ್ನೆಲೆಯಲ್ಲಿ...
ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲಿಮರ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೋರು ಧ್ವನಿಯಲ್ಲಿ ಬಹಿರಂಗವಾಗಿ ಘರ್ಜಿಸಿದರು.
ಬಾಗಲಕೋಟೆ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಸಂಯುಕ್ತ...
ರಣಹೇಡಿ ನಾನಲ್ಲ, ನೇರವಾಗಿ ಚುನಾವಣೆ ಎದುರಿಸಲಾಗದೆ ರಾತ್ರೋರಾತ್ರಿ ಮತದಾರರಿಗೆ QR ಕೋಡ್ ಗಿಫ್ಟ್ ಕೂಪನ್, ಹಣ ಹಂಚಿಕೆ ಮಾಡುವವರು ರಣಹೇಡಿಗಳು ಎಂದು ಡಿಸಿಎಂ ಡಿಕೆ ಶಿವಕುಮಾರ್‌ಗೆ ತಿರುಗೇಟು ನೀಡಿದರು.
ರಾಮನಗರದ ಬಿಡದಿ ಸಮೀಪದ ಕೇತಿಗಾನಹಳ್ಳಿ...
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿಚಕ್ಷಣ ದಳದ (ಎಫ್‌ಎಸ್‌ಟಿ) ಅಧಿಕಾರಿಗಳು ₹4.8 ಕೋಟಿ ನಗದು ವಶಪಡಿಸಿಕೊಂಡಿದ್ದು, ಈ ಸಂಬಂಧ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಸುಧಾಕರ್ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ...