ಲೋಕಸಭೆಯಲ್ಲಿ ಮಾತನಾಡಲು ನಮಗೆ ಸ್ಪೀಕರ್ ಓಂ ಬಿರ್ಲಾ ಅವರು ಅವಕಾಶ ನೀಡುತ್ತಿಲ್ಲ. ಅವಕಾಶ ಕೇಳಿದರೆ ಅವರು ಓಡಿ ಹೋಗುತ್ತಾರೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಸ್ಪೀಕರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಲೋಕಸಭೆಯಲ್ಲಿ...
ಬೀದರ್ ಜಿಲ್ಲೆಯಲ್ಲಿ ರೈತರು ಬೆಳೆದ ಸೋಯಾಬಿನ್ ಸಂಪೂರ್ಣ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಅಡಿ ಖರೀದಿಸಿ ಎಲ್ಲ ರೈತರಿಗೆ ಬೆಂಬಲ ಬೆಲೆ ಲಾಭ ಸಿಗುವಂತೆ ಕ್ರಮಕೈಗೊಳ್ಳಬೇಕೆಂದು ಸಂಸದ ಸಾಗರ್ ಖಂಡ್ರೆ ಅವರು ಕೇಂದ್ರ...
ರಾಜಕೀಯ ಕ್ಷೇತ್ರದಲ್ಲಿ ಮಹಿಳಾ ಮೀಸಲಾತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿದೆ, ಲೋಕಸಭೆಗೆ ಬಂದಿಲ್ಲ. ಪ್ರತಿ ಕ್ಷೇತ್ರದಲ್ಲೂ ವಿಸ್ತರಿಸಬೇಕು ಎಂದು ಗುಜರಾತ್‌ನ ಝಕಿಯಾ ಸೋಮನ್ ದಿಕ್ಸೂಚಿ ಒತ್ತಾಯಿಸಿದರು.
ವಿಜಯನಗರದ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ಒಕ್ಕೂಟದಿಂದ...
ಸುಶಿಕ್ಷಿತ ಮಹಿಳೆಯರು ವಿಧಾನಸಭೆ ಮತ್ತು ಲೋಕಸಭೆಯಂತಹ ನೀತಿ ನಿರೂಪಣೆಯ ಜಾಗಗಳಲ್ಲಿ ಇರಬೇಕು ಎಂಬ ಆಶಯ ಕಾರ್ಯರೂಪಕ್ಕೆ ಬರುತ್ತಿರುವುದು ಶುಭಸೂಚಕ
2024 ವರ್ಷ ಕಳೆದು ನಾವು 2025ಕ್ಕೆ ಕಾಲಿರಿಸಿದ್ದೇವೆ. ಈ ಸಂದರ್ಭದಲ್ಲಿ ಕಳೆದ ವರ್ಷದಲ್ಲಿ ರಾಜಕೀಯಕ್ಕೆ...
ಲೋಕಸಭೆ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಬಿಜೆಪಿ ಸಂಸದರ ನಡುವೆ ಲೋಕಸಭೆಯ ಆವರಣದಲ್ಲಿ ತಳ್ಳಾಟ ನಡೆದಿದ್ದು, ಪರಸ್ಪರ ಆರೋಪ- ಪ್ರತ್ಯಾರೋಪ ಮಾಡುತ್ತಿದ್ದಾರೆ.
ತಳ್ಳಾಟದಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ...