ಯಾದಗಿರಿ | ₹80 ಸಾವಿರ ಲಂಚ ಪಡೆಯುತ್ತಿದ್ದ ಸಿಡಿಪಿಒ ಲೋಕಾಯುಕ್ತ ಬಲೆಗೆ

ಅಂಗನವಾಡಿ ಸಹಾಯಕಿಯ ಗೈರು ಹಾಜರಾತಿ ಸಕ್ರಮಗೊಳಿಸಲು ₹80 ಸಾವಿರ ಲಂಚ ಪಡೆಯುತ್ತಿದ್ದ ಯಾದಗಿರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ವನಜಾಕ್ಷಿ ಲೋಕಾಯುಕ್ತ ಪೊಲೀಸರ ಬಲೆಗೆ ಶುಕ್ರವಾರ ಬಿದ್ದಿದ್ದಾರೆ. ಅಂಗನವಾಡಿ ಸಹಾಯಕಿ ಜಮುನಾ ತೊಂಡಿಪೊಲ್ಲ ಲೋಕಾಯುಕ್ತಕ್ಕೆ...

ಬೆಂಗಳೂರು | ಭ್ರಷ್ಟ ಅಧಿಕಾರಿಯ ಮನೆಯಲ್ಲಿ ಚಿನ್ನ, ಬೆಳ್ಳಿಗಳ ರಾಶಿ: ಬೆಚ್ಚಿಬಿದ್ದ ಲೋಕಾಯುಕ್ತ ಅಧಿಕಾರಿಗಳು!

ಬೆಂಗಳೂರು, ಮಂಗಳೂರು, ಚಿಕ್ಕಬಳ್ಳಾಪುರ, ದಾವಣಗೆರೆ, ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಸ್ಥಳಗಳಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಭ್ರಷ್ಟಾಚಾರ ಆರೋಪದ ಹಿನ್ನೆಲೆ ಗಾಢ ನಿದ್ದೆಯಲ್ಲಿದ್ದ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ಶಾಕ್...

ಜನಪ್ರಿಯ

ಯಲ್ಲಾಪುರ | ಆರತಿಬೈಲ್ ಘಟ್ಟದಲ್ಲಿ ಕರಿ ಚಿರತೆ ಸಾವು; ವಾಹನ ಡಿಕ್ಕಿ ಶಂಕೆ

ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ 52ರ ಆರತಿಬೈಲ್ ಘಟ್ಟದ ಬಳಿ ಸುಮಾರು ಎರಡು...

ಬಾಗೇಪಲ್ಲಿ| ಡಿಸಿಸಿ ಬ್ಯಾಂಕ್ ನನ್ನ ಹೃದಯಕ್ಕೆ ಸಮಾನ, ಬ್ಯಾಂಕಿನ ಸಾಧನೆಗೆ ಹಿನ್ನಡೆಯಾಗುವ ಕೆಲಸ ಸಹಿಸುವುದಿಲ್ಲ– ಕೊತ್ತನೂರು ಮಂಜುನಾಥ್

ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ನನ್ನ ಹೃದಯಕ್ಕೆ ಸಮಾನವಾಗಿದೆ....

ಬಿಲ್ಕಿಸ್ ಬಾನೋ ಪ್ರಕರಣ | ಅಪರಾಧಿಗಳಿಗೆ ಜಾಮೀನು ನೀಡಿದ ಸುಪ್ರೀಂ ಆದೇಶ ಆಘಾತಕಾರಿ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ

2002ರ ಗುಜರಾತ್ ನರಮೇಧದ ಸಂದರ್ಭದಲ್ಲಿ ಗರ್ಭಿಣಿಯಾಗಿದ್ದ ಬಿಲ್ಕಿಸ್ ಬಾನೋ ಅವರ ಮೇಲೆ...

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು ಸಾಧ್ಯವೇ?

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ...

Tag: ಲೋಕಾಯುಕ್ತ ಅಧಿಕಾರಿ