ಕರ್ನಾಟಕದಾದ್ಯಂತ ಅಕ್ರಮ ಆಸ್ತಿ (ಡಿಎ) ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್ 22ರಂದು ಎಂಟು ಸರ್ಕಾರಿ ಅಧಿಕಾರಿಗಳ ಕಛೇರಿ, ಮನೆಗಳ ಮೇಲೆ ಹಠಾತ್ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಒಟ್ಟು 29.61 ಕೋಟಿ ರೂ....
ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಅವರ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ಪೊಲೀಸರು ಇಂದು ಬೆಳಿಗ್ಗೆ ದಾಳಿ ನಡೆಸಿದ್ದು, ಬೀದರ್ ನಗರದ ಹಕ್ ಕಾಲೊನಿ, ಹುಮನಾಬಾದಿನ ಟೀಚರ್ ಕಾಲೊನಿಯಲ್ಲಿರುವ...
ರೌಡಿಶೀಟರ್ ವಿರುದ್ಧ ಗಡಿಪಾರು ಕ್ರಮ ಕೈಗೊಳ್ಳುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಬ್ರಹ್ಮಪುರ ಪೊಲೀಸ್ ಠಾಣೆಯ ಇಬ್ಬರು ಕಾನ್ಸ್ಟೆಬಲ್ಗಳು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಬ್ರಹ್ಮಪುರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ್ ಹಾಗೂ...
ಉತ್ತರ ಕನ್ನಡ ಜಿಲ್ಲೆಯ ವಿವಿಧ ಸರ್ಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಿಢೀರ್ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದ ಘಟನೆ ವರದಿಯಾಗಿದೆ. ಸ್ವಯಂಪ್ರೇರಿತ (ಸುಮೋಟೋ) ಪ್ರಕರಣ ದಾಖಲಿಸಿಕೊಂಡು ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ...
ಮೈಸೂರು ಜಿಲ್ಲೆ, ಹುಣಸೂರು ಉಪವಿಭಾಗಾಧಿಕಾರಿ ಕಾವ್ಯಾರಾಣಿ ಹಾಗೂ ಅವರ ಆಪ್ತ ಸಹಾಯಕ ಶಿವಕುಮಾರ್ ಅವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ದೂರುದಾರರು ನೀಡಿದ ಮಾಹಿತಿಯ ಆಧಾರದ ಮೇಲೆ ಲೋಕಾಯುಕ್ತ...