ಕಲಬುರಗಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಶಹಾಬಾದ್ ತಾಲೂಕಿನ ಮರತೂರ ಗ್ರಾಮ ಪಂಚಾಯತಿ ಕಾರ್ಯದರ್ಶಿ ಅಶೋಕ್ ಪಡಶೆಟ್ಟಿ ಎಂಬುವವರು ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಪರಶುರಾಮ ರಾಠೋಡ್ ಎಂಬುವರಿಂದ ಜಾಗದ ಮುಟೇಷನ್...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ತಾಲೂಕು ಕಚೇರಿಯ ಕಂದಾಯ ಶಾಖೆಯ ಮೇಲೆ ಶನಿವಾರ(ಜ.20) ಲೋಕಾಯುಕ್ತ ಎಸ್‌ಪಿ ಬಿ.ಕೆ. ಉಮೇಶ್ ನೇತೃತ್ವದ 15 ಅಧಿಕಾರಿಗಳ ತಂಡ ದಾಳಿ ನಡೆಸಿ ಕಡತ ಪರಿಶೀಲನೆ ನಡೆಸಿದೆ.
ಶನಿವಾರ...
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶನಿವಾರ ದಿಢೀರ್ ದಾಳಿ ನಡೆಸಿ, ಕಡತಗಳ ಪರಿಶೀಲನೆ ನಡೆಸಿದ್ದಾರೆ.
ಯೋಜನೆಗಳ ಸವಲತ್ತು ವಿತರಣೆಗೆ ಅಧಿಕ ಹಣ ವಸೂಲಿ, ಚನ್ನವೀರನ ಹಳ್ಳಿಯಲ್ಲಿ ಅರಣ್ಯ...
ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಆನವಟ್ಟಿಯಲ್ಲಿ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಜಿ ರಮೇಶ್ ಗುತ್ತಿಗೆದಾರರೊಬ್ಬರಿಂದ ₹20,000 ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಅಕ್ರಮ–ಸಕ್ರಮ ಯೋಜನೆಯಡಿ ಕೃಷಿ ಪಂಪ್‌ಸೆಟ್‌ಗೆ ವಿದ್ಯುತ್...
ರಾಜ್ಯ ರಾಜಧಾನಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಗಳಲ್ಲಿ ನಡೆಯುತ್ತಿರುವ ಅಕ್ರಮದ ಬಗ್ಗೆ ಸಾರ್ವಜನಿಕರಿಂದ ಸಾಲು ಸಾಲು ದೂರು ಬಂದ ಹಿನ್ನೆಲೆ, ಲೋಕಾಯುಕ್ತ ಅಧಿಕಾರಿಗಳು 10 ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ...