ಬೆಂಗಳೂರು, ರಾಯಚೂರು, ಬೆಳಗಾವಿ, ಬಾಗಲಕೋಟೆ ಸೇರಿದಂತೆ ಕರ್ನಾಟಕದ ಹಲವೆಡೆ ಶುಕ್ರವಾರ ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಆರಂಭಿಸಿದ್ದಾರೆ.
ಬೆಂಗಳೂರಿನಲ್ಲಿ ಕೂಡ ಬಿಬಿಎಂಪಿ ಎಇಇ ಮಾಧವ ರಾವ್ ಮನೆ ಮೇಲೆ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಚೇರಿಗಳ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಲೋಕಾಯುಕ್ತರು, ಇದೀಗ ಮತ್ತೊಮ್ಮೆ ದಾಳಿ ನಡೆಸಿದ್ದಾರೆ. ಬಿಇಎಂಪಿ ಕಚೇರಿಗಳಲ್ಲಿನ ಅವ್ಯವಸ್ಥೆ ಮತ್ತು ಲೋಪಗಳ ವಿಚಾರವಾಗಿ ಅಧಿಕಾರಿಗಳನ್ನು ತರಾಟೆಗೆ ತೆದುಕೊಂಡಿದ್ದಾರೆ....
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ತಹಶೀಲ್ದಾರ್ ಪ್ರಕಾಶ ಗಾಯಕವಾಡ ಅವರ ಮನೆಯ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ.
ನೂರಾರು ಎಕರೆ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳ ಹೆಸರಿಗೆ...
ರಾಯಚೂರು ನಗರದಲ್ಲಿ ಎರಡು ಕಡೆ ಲೋಕಾಯುಕ್ತ ದಾಳಿ ನಡೆದಿದ್ದು, ಜೆಸ್ಕಾಂ ಕಚೇರಿ ಹಾಗೂ ಜೆಸ್ಕಾಂ ಎಂಜಿನಿಯರ್ ಮನೆ ಮೇಲೆಯೂ ದಾಳಿ ನಡೆದಿದೆ.
ರಾಯಚೂರು ತಾಲೂಕಿನ ಗಿಲ್ಲೇಸೂಗೂರು ಜೆಸ್ಕಾಂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ...
ಅಂಗನವಾಡಿ ಕೇಂದ್ರದ ಸಹಾಯಕಿ ಹುದ್ದೆ ಕೊಡಿಸುವುದಾಗಿ ₹1ಲಕ್ಷ ಲಂಚಕ್ಕೆ ಬೇಡಿಕೆ ಇರಿಸಿ, ಮುಂಗಡವಾಗಿ ₹15 ಸಾವಿರ ಲಂಚ ಪಡೆಯುತ್ತಿದ್ದ ಆರೋಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಥಮ ದರ್ಜೆ ಸಹಾಯಕಿ (ಎಫ್‌ಡಿಎ)...