ಲೋಕಾಯುಕ್ತ ಪೊಲೀಸರು ಮಂಗಳವಾರ ಭ್ರಷ್ಟರ ಬೇಟೆ ಮುಂದುವರಿಸಿದ್ದು, ರಾಜ್ಯಾದ್ಯಂತ ಏಕಕಾಲಕ್ಕೆ 8 ಅಧಿಕಾರಿಗಳಿಗೆ ಸೇರಿದ 37 ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ದಾಳಿಗೆ ಒಳಗಾದ ಅಧಿಕಾರಿಗಳ ಬಳಿ 22.50 ಕೋಟಿ ರೂ....
ಬೀದರ್‌ನಲ್ಲಿ ಮಂಗಳವಾರ ಬೆಳ್ಳಂ ಬೆಳಗ್ಗೆ ಬೀದರ್ ಜಿಲ್ಲಾ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ರವೀಂದ್ರಕುಮಾರ್ ರೊಟ್ಟಿ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಕ್ರಮವಾಗಿ ಆಸ್ತಿ ಮಾಡಿದ್ದಾರೆ ಎಂಬ ದೂರುಗಳ ಮೇರೆಗೆ...
ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಸರ್ಕಾರಿ ನೌಕರರು ಮತ್ತು ಅಧಿಕಾರಿಗಳ ಮೇಲೆ ಬೀದರ್, ಹಾವೇರಿ, ದಾವಣಗೆರೆ ಹಾಗೂ ಬೆಳಗಾವಿ ಸೇರಿದಂತೆ ಹಲವು ಜೆಲ್ಲೆಗಳಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಬೆಳಗಾವಿ...
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಸಿಡಿಪಿಒ ಕಚೇರಿಯ ಎಫ್‌ಡಿಎ ನೌಕರ ರಾಜು ಸುವ್ರ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ನಸುಕಿನಲ್ಲಿ ದಾಳಿ ಮಾಡಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಈ ದಾಳಿ...
ನೂತನ ಬಡಾವಣೆಗೆ ವಿದ್ಯುತ್ ಸಂಪರ್ಕ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಸ್ಕಾಂ ಎಇಇ ಮತ್ತು ಎಸ್‌ಒ ಗುರುವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬೆಂ.ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅವಲಹಳ್ಳಿ ಬೆಸ್ಕಾಂ ಎಇಇ ರಮೇಶ್ ಬಾಬು...