ಬಾಗಲಕೋಟೆ | ಉಪ ಲೋಕಾಯುಕ್ತರಿಂದ 47 ಪ್ರಕರಣಗಳ ಶೀಘ್ರ ಇತ್ಯರ್ಥ

ಬಾಗಲಕೋಟೆ ಜಿಲ್ಲೆಯಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಲೋಕಾಯುಕ್ತ ನ್ಯಾಯಾಲಯದಲ್ಲಿ ಬಾಕಿ ಇದ್ದ 135 ಪ್ರಕರಣಗಳ ವಿಚಾರಣೆ ನಡೆಸಿದರು. ಈ ಪೈಕಿ 47 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು,...

ಚಿಕ್ಕಬಳ್ಳಾಪುರ | ಗೋಕಾಡು ಕುರಿತು ಹೈಕೋರ್ಟ್‌ ತೀರ್ಪು ಬಂದರೆ ಇಡೀ ರಾಜ್ಯಕ್ಕೆ ಅನುಕೂಲ

ಗೋಕಾಡು ಎಂಬುದು ಇಡೀ ರಾಜ್ಯದ ಜನರ ಸಮಸ್ಯೆ. ಪ್ರಸ್ತುತ ಈ ಪ್ರಕರಣ ಹೈಕೋರ್ಟ್‌ನಲ್ಲಿದೆ. ಉಚ್ಚ ನ್ಯಾಯಾಲಯವು ಅನುಭವದಲ್ಲಿರುವ ರೈತರಿಗೆ ಆ ಭೂಮಿ ಕೊಡಬಹುದು ಎಂದು ತೀರ್ಪು ನೀಡಿದರೆ, ಇಡೀ ರಾಜ್ಯದ ರೈತರಿಗೆಲ್ಲಾ ಅನುಕೂಲವಾಗಲಿದೆ....

ದಾವಣಗೆರೆ | ಅಕ್ರಮವಾಗಿ ಆಸ್ತಿ ಒತ್ತುವರಿ; ಅಧಿಕಾರಿಗಳ ವಿರುದ್ಧ ಗೆದ್ದು ಬೀಗಿದ ರೈತ ಮೇಘರಾಜಪ್ಪ

ಅಕ್ರಮವಾಗಿ ಆಸ್ತಿ ಒತ್ತುವರಿ ಮಾಡಿದ್ದ ಸ್ಥಳೀಯ ಗ್ರಾಮ ಪಂಚಾಯಿತಿ ಆಡಳಿತ ಮತ್ತು ಜಗಳೂರು ತಾಲೂಕು ಅಧಿಕಾರಿಗಳ ವಿರುದ್ಧ ವೃದ್ಧ ರೈತರೊಬ್ಬರು ಗೆದ್ದು ಬೀಗಿದ್ದಾರೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಉಜ್ಜಪ್ಪ ಒಡೆಯರಳ್ಳಿ ಗ್ರಾಮದ ರೈತ...

ಮುಡಾ ಪ್ರಕರಣ | ತನಿಖೆ ನಡೆಸದಂತೆ ಲೋಕಾಯುಕ್ತ ನ್ಯಾಯಾಲಯಕ್ಕೆ ಹೈಕೋರ್ಟ್‌ ಸೂಚನೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ತನಿಖೆ ಮುಂದುವರಿಸದಂತೆ ಲೋಕಾಯುಕ್ತ ನ್ಯಾಯಾಲಯಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚಿಸಿದೆ. ಸಿಬಿಐ ತನಿಖೆಗೆ ಕೋರಿರುವ ಅರ್ಜಿಯನ್ನು...

ಜನಪ್ರಿಯ

ತೀವ್ರ ಹೃದಯಾಘಾತ; ಬಿಜೆಪಿ ರಾಜ್ಯಸಭಾ ಸಂಸದ ರಾಮರಾವ್ ವಡ್ಕುಟೆ ನಿಧನ

ಬಿಜೆಪಿಯ ಹಿರಿಯ ನಾಯಕ ಮತ್ತು ಮಹಾರಾಷ್ಟ್ರದ ರಾಜ್ಯಸಭಾ ಸಂಸದ ರಾಮರಾವ್ ಸಖಾರಾಮ್...

ಮಧ್ಯಪ್ರಾಚ್ಯ ಸಂಘರ್ಷ: ಅಕ್ಟೋಬರ್‌ನಲ್ಲಿ ಭಾರತದ ತೈಲ, ಅನಿಲ ಆಮದು ವೆಚ್ಚ 60% ಹೆಚ್ಚಳ; LPG ಬಳಕೆಯಲ್ಲಿ ಭಾರೀ ಇಳಿಕೆ

ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವ ಇಂಧನ ಪೂರೈಕೆಯಲ್ಲಿ...

ಯಲ್ಲಾಪುರ | ಪ್ರಜಾಸೇವಾ ಆಂದೋಲನಕ್ಕೆ ಜನರಿಂದ ಉತ್ತಮ ಸ್ಪಂದನೆ: ಲಕ್ಷ್ಮಣ ಸವದಿ

ಪ್ರಜಾಸೇವಾ ಆಂದೋಲನ ಸಭೆಗಳ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ದೊರೆಯುತ್ತಿದ್ದು,...

ಲಡಾಖ್ ಚುನಾವಣೆ: ಗ್ರಾಮೀಣ ಭಾಗದಲ್ಲಿ ಶೇ. 70ರಷ್ಟು, ಪಟ್ಟಣಗಳಲ್ಲಿ ಬರೀ ಶೇ.52.4 ಮತದಾನ; ಯಾಕಿಷ್ಟು ಕುಸಿತ?

2019ರಲ್ಲಿ ಜಮ್ಮು ಮತ್ತು ಕಾಶ್ಮೀರದಿಂದ ಬೇರ್ಪಟ್ಟು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಿ (UT)...

Tag: ಲೋಕಾಯುಕ್ತ ನ್ಯಾಯಾಲಯ