ಲೋಕಾಯುಕ್ತ ಪೊಲೀಸರ ಕಾರ್ಯವೈಖರಿಗೆ ಹೈಕೋರ್ಟ್‌ ಅಸಮಾಧಾನ

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಅಧಿಕಾರಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದ ಲೋಕಾಯುಕ್ತ ಪೊಲೀಸರು, ಪ್ರಕರಣ ದಾಖಲಾಗಿ ಹಲವು ವರ್ಷಗಳ ನಂತರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪೊಲೀಸರ ಈ ಕಾರ್ಯವೈಖರಿ ಬಗ್ಗೆ...

ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆಹಾರ ನಿರೀಕ್ಷಕನನ್ನು 15 ಕಿ.ಮೀ ಬೆನ್ನತ್ತಿ ಬಂಧಿಸಿದ ಲೋಕಾಯುಕ್ತ ಪೊಲೀಸರು

ಟ್ರೇಡ್ ಲೈಸೆನ್ಸ್‌ ಚೆಕ್ ಮಾಡಲು ಮಹಾಂತೇಗೌಡ ₹1 ಲಕ್ಷ ಲಂಚಕ್ಕೆ ಬೇಡಿಕೆಮುಂಗಡ ಹಣವನ್ನು ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿಟ್ರೇಡ್ ಲೈಸೆನ್ಸ್‌ ಚೆಕ್ ಮಾಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ...

ಮಾಡಾಳ್‌ ವಿರೂಪಾಕ್ಷಪ್ಪರನ್ನು ತನಿಖಾಧಿಕಾರಿ ಮುಂದೆ ಹಾಜರುಪಡಿಸಿದ ಲೋಕಾಯುಕ್ತ ಪೊಲೀಸ್‌

ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಯಲ್ಲಿ ವಿರೂಪಾಕ್ಷಪ್ಪರಿಗೆ ವೈದ್ಯಕೀಯ ಪರೀಕ್ಷೆಲೋಕಾಯುಕ್ತ ಪೊಲೀಸರಿಂದ ತುಮಕೂರಿನ ಕ್ಯಾತ್ಸಂದ್ರ ಟೋಲ್‌ ಬಳಿ ಬಂಧನಎಸ್‌ಡಿಎಲ್‌ ಟೆಂಡರ್ ಲಂಚ ಪ್ರಕರಣದ ಪ್ರಮುಖ ಆರೋಪಿ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಿರುವ ಲೋಕಾಯುಕ್ತ...

ಕೆಎಸ್‌ಡಿಎಲ್ ಟೆಂಡರ್ ಲಂಚ ಪ್ರಕರಣ; ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಬಂಧನ

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧಿಸಿದ ಲೋಕಾಯುಕ್ತ ಪೊಲೀಸರು.ಕ್ಯಾತಸಂದ್ರ ಟೋಲ್‌ ಬಳಿ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ವಶಕ್ಕೆಕೆಎಸ್ಐಡಿಎಲ್ ಲಂಚ ಪ್ರಕರಣದ ಪ್ರಮುಖ ಆರೋಪಿ ಮಾಡಳ್ ವಿರೂಪಾಕ್ಷಪ್ಪ ಬಂಧನವಾಗಿದೆ.ನಿರೀಕ್ಷಣಾ ಜಾಮೀನು ವಜಾ ಆದ ಬಳಿಕ...

ಜನಪ್ರಿಯ

ಬಿಜೆಪಿ ತನ್ನ ಭದ್ರಕೋಟೆಯಲ್ಲೂ ಗೆದ್ದೇ ಗೆಲ್ಲುತ್ತೇವೆ ಎನ್ನುವ ವಿಶ್ವಾಸದಲ್ಲಿಲ್ಲ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾದ ವಾತಾವರಣ...

2ನೇ ಹಂತದ ಲೋಕಸಭಾ ಚುನಾವಣೆ: ಶೇ.61 ಮತದಾನ

ದೇಶಾದ್ಯಂತ 13 ರಾಜ್ಯ ಹಾಗೂ ಒಂದು ಕೆಂದ್ರಾಡಳಿತ ಪ್ರದೇಶದ 88 ಕ್ಷೇತ್ರಗಳಿಗೆ...

ಪಶ್ಚಿಮ ಬಂಗಾಳ| ಬಿಜೆಪಿಯ ಬಿರ್ಭೂಮ್ ಕ್ಷೇತ್ರದ ಚುನಾವಣಾ ಅಭ್ಯರ್ಥಿ ನಾಮಪತ್ರ ರದ್ದು

ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿರ್ಭೂಮ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...

ಮಂಡ್ಯ | 8,000 ಕಿ.ಮೀ ದೂರದಿಂದ ಬಂದು ಮತದಾನ ಮಾಡಿದ ಯುವತಿ!

ಯುವತಿಯೊಬ್ಬರು ಬರೋಬರಿ 8,000 ಕಿ.ಮೀ ದೂರದ ಲಂಡನ್‌ನಿಂದ ಮಂಡ್ಯಕ್ಕೆ ಬಂದು ಮತದಾನ...

Tag: ಲೋಕಾಯುಕ್ತ ಪೊಲೀಸ್‌