ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ನೋಟಿಸ್ ನೀಡಿದೆ.
ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ನವೆಂಬರ್ 6ರಂದು ಮೈಸೂರಿನ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ....
ಸಾರ್ವಜನಿಕರ ಭೇಟಿಗೆ ಸರಕಾರದಿಂದ ನಿರ್ದೇಶನವಿದ್ದರೂ ಸಾರ್ವಜನಿಕರಿಗೆ ಕಾಲಾವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಅವರು ಬೀದರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ವಿರುದ್ಧ ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದಾರೆ.
ಸರಕಾರದ ಅಪರ ಮುಖ್ಯಕಾರ್ಯದರ್ಶಿಗಳು,...
ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಮಾರನಕಟ್ಟೆ ಕೆರೆಯ ಜಾಗದಲ್ಲಿ ಹಲವು ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಆ ಕಟ್ಟಡಗಳನ್ನು ಕೆಡವಿ, ಒತ್ತುವರಿ ತೆರವುಗೊಳಿಸಿ ಕರೆಯನ್ನು ಪುನಶ್ಚೇತನಗೊಳಿಸಬೇಕೆಂದು ವಿವಿಧ ಸಂಘಟನೆಗಳ...
ಪ್ರಜಾ ಪ್ರಭುತ್ವದ ಬಹುದೊಡ್ಡ ಪಿಡುಗಾಗಿರುವ ಭ್ರಷ್ಟಾಚಾರವನ್ನು ಬುಡ ಸಮೇತ ಕಿತ್ತೊಗೆಯಲು ಲೋಕಾಯುಕ್ತ ಸಂಸ್ಥೆ ಸದಾ ಬದ್ಧವಾಗಿದೆ ಎಂದು ಉಪ ಲೋಕಾಯುಕ್ತ ಬಿ. ವೀರಪ್ಪ ಹೇಳಿದರು.
ತುಮಕೂರು ನಗರದ ಪರಿವೀಕ್ಷಣಾ ಮಂದಿರದಲ್ಲಿ ಭಾನುವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ...
ಗುಬ್ಬಿ ಪಟ್ಟಣದ ಹಂದಿ ಜೋಗರ ಕಾಲೋನಿಗೆ ದಿಢೀರ್ ಭೇಟಿ ನೀಡಿದ ಉಪ ಲೋಕಾಯುಕ್ತ ಬಿ.ವೀರಪ್ಪ ಅಲ್ಲಿನ ವಾಸ್ತವ ಚಿತ್ರಣ ಪರಿಶೀಲಿಸಿ ಪ್ರತಿ ಗುಡಿಸಲಿನ ಸಂತ್ರಸ್ತರ ಜೊತೆ ಚರ್ಚಿಸಿ ಎಲ್ಲಾ ಮೂಲಭೂತ ಸೌಕರ್ಯದೊಂದಿಗೆ ವಸತಿ...