ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ನಾನು ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, "ನಾನು ಯಾವುದೇ ತಪ್ಪು...
ಮಾಲಿನ್ಯ ನಿಯಂತ್ರಣ ಮಂಡಳಿ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಪೆಟ್ರೋಲ್ ಬಂಕ್ ನಿರ್ಮಾಣಕ್ಕೆ ಎನ್‌ಒಸಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಖಾಜಾವಲಿ ಅವರು ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಗ್ರಾಮದಲ್ಲಿ...
ಅಕ್ರಮ ಆಸ್ತಿ ಗಳಿಸಿರುವ ಆರೋಪದ ಮೇಲೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ ಪೊಲೀಸರು ನಾಲ್ಕು ದಿನಗಳ ಹಿಂದೆ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
2013ರ ಏಪ್ರಿಲ್ 1ರಿಂದ 2018ರ ಏಪ್ರಿಲ್ 30ರ ಅವಧಿಯಲ್ಲಿ...
ರಾಜ್ಯದ ನಾನಾ ಭಾಗಗಳಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಹಲವಾರು ಸರ್ಕಾರಿ ಅಧಕಾರಿಗಳ ನಿವಾಸಗಳು ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪರಿಶೀಲನೆ ನಡೆಸುತ್ತಿದ್ದಾರೆ.
ಹಲವಾರು ಅಧಿಕಾರಿಗಳ ವಿರುದ್ಧ ಆದಾಯಕ್ಕಿಂತ ಹೆಚ್ಚು ಗಳಿಕೆ ಆರೋಪ...
ಬೆಂಗಳೂರು ನಗರ ಜಿಲ್ಲೆಯ ಒಂಬತ್ತು ತಾಲ್ಲೂಕು ಕಚೇರಿಗಳ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ಮತ್ತು ನ್ಯಾಯಾಂಗ ವಿಭಾಗದ ಅಧಿಕಾರಿಗಳು ದಾಳಿ ನಡೆಸಿ, ಕಚೇರಿಗಳಲ್ಲಿ ಶೋಧ ಕಾರ್ಯ ಮುಂದುವರೆಸಿದ್ದಾರೆ.
ಭ್ರಷ್ಟಾಚಾರ, ದುರಾಡಳಿತ ಹಾಗೂ ಅವ್ಯವಹಾರಕ್ಕೆ ಸಂಬಂಧಿಸಿದಂತೆ...