ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಂಗಳವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಮನೆ ಬಾಗಿಲು ತಟ್ಟಿದ್ದು, ಶೋಧ ನಡೆಸುತ್ತಿದ್ದಾರೆ.
ಬೆಂಗಳೂರು, ಮಂಡ್ಯ, ರಾಮನಗರ, ಬಳ್ಳಾರಿ ಸೇರಿದಂತೆ ರಾಜ್ಯದ ಸುಮಾರು 30 ಕಡೆಗಳಲ್ಲಿ...
ಖಾತೆ ಮಾಡಿಕೊಡಲು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನು 70,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ನಗರದ ಕೋನಪ್ಪನ ಅಗ್ರಹಾರದ ಎಚ್.ಎಂ ಪ್ರಕಾಶ್ ಎಂಬವವರ...
ಲೋಕಾಯುಕ್ತ ವಿಚಾರಣೆಗೆ ವಿವಿಧ ಪ್ರಾಧಿಕಾರಗಳಿಂದ ಅನುಮತಿ ವಿಳಂಬವಾಗುತ್ತಿರುವ ಬಗ್ಗೆ ಕೂಡಲೇ ಕ್ರಮ ವಹಿಸಿ, ಎಲ್ಲ ಇಲಾಖೆಗಳ ಮಾಹಿತಿಯನ್ನು ಸಂಗ್ರಹಿಸಿ, ಲೋಕಾಯುಕ್ತಕ್ಕೆ ಕಳುಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಕರ್ನಾಟಕ ಲೋಕಾಯುಕ್ತಕ್ಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ...
ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸುನಗ್‌ನ ಎಡಿಎಲ್ಆರ್ ಆಫೀಸ್‌ನಲ್ಲಿ ಸರ್ವೇಯರ್ ಮಹಾಂತೇಶ್ ಕವಳಿಕಟ್ಟಿಯವರು ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಸುನಗ್ ಗ್ರಾಮದ ಅಣ್ಣೇಶಿ ದೇವಲೂ ಲಮಾಣಿ...
ಕಳೆದ ಕೆಲ ದಿನಗಳ ಹಿಂದೆ ಲೋಕಾಯುಕ್ತ ಅಧಿಕಾರಿಗಳು ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ನಂಜನಗೂಡಿನ ಸರ್ಕಾರಿ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಮನೆ ಮೇಲೆ ದಾಳಿ ಮಾಡಿದ್ದರು. ಇದೀಗ...