ಮಂಗಳೂರು ಮಹಾನಗರ ಪಾಲಿಕೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿರುವ ಆರೋಪ ಕೇಳಿಬಂದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಶನಿವಾರ ದಿಢೀರ್ ದಾಳಿ ನಡೆಸಿದ್ದಾರೆ.
ಇಂದು ಬೆಳಗ್ಗೆ 11.30ಕ್ಕೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳು ಪಾಲಿಕೆಗೆ ಅನಿರೀಕ್ಷಿತ ಭೇಟಿ ನೀಡಿ,...
ಜಮೀನಿನ ಸಿಂಗಲ್ ಸೈಟ್ ನಕ್ಷೆ ಹಾಗೂ ಪ್ರಾಪರ್ಟಿ ಕಾರ್ಡ್ ಮಾಡಿಸಲು ಲಂಚ ಸ್ವೀಕರಿಸುತ್ತಿದ್ದ ಸರ್ವೆಯರ್ ಮತ್ತು ದಲ್ಲಾಳಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ತನ್ನ ಹಾಗೂ ತನ್ನ ತಾಯಿಯ ಹೆಸರಲ್ಲಿರುವ ಕಂಕನಾಡಿ ಮತ್ತು ಬಜಾಲ್ ಗ್ರಾಮದ...
ಪೊಲೀಸ್ ಇಲಾಖೆಯಲ್ಲಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಒಂದರಿಂದ ಎರಡು ವರ್ಷ ನಿಯೋಜನೆ ಮೇರೆಗೆ ಲೋಕಾಯುಕ್ತಕ್ಕೆ ವರ್ಗಾಯಿಸಲಾಗುತ್ತದೆ. ಇಲ್ಲಿಗೆ ಬಂದ ಕೂಡಲೇ ಮನಸ್ಸು ಪರಿವರ್ತನೆಯಾಗಿ ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಾರೆ ಎಂದುಕೊಳ್ಳುವುದು ಮೂರ್ಖತನವಾಗುತ್ತದೆ...
ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಕತೆ...
ಕೋಲಾರ ಡಿಸಿಸಿ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಜಾಲಹಳ್ಳಿ ಗೋವಿಂದೇಗೌಡ ಅವರ ಮನೆ, ಕಚೇರಿಗಳ ಮೇಲೆ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶೋಧ ಕಾರ್ಯ ನಡೆಸಿದ್ದಾರೆ.
ಕೋಲಾರ ಡಿಸಿಸಿ ಬ್ಯಾಂಕ್‌ನ ಕೇಂದ್ರ ಕಚೇರಿ ಮತ್ತು...
ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕು ಪಂಚಾಯಿತಿಯ ತಾಂತ್ರಿಕ ಸಹಾಯಕಿ ಲಂಚ ಸ್ವೀಕರಿಸುತ್ತಿರುವ ವೇಳೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.
ರೈತರೊಬ್ಬರಿಗೆ ಕೃಷಿ ಹೊಂಡ ನಿರ್ಮಿಸುವ ಸಲುವಾಗಿ ತಾಂತ್ರಿಕ ಸಹಾಯಕಿ ವೆಂಕಿಬಾಯಿ ಎಂಬುವರು ಲಂಚಕ್ಕೆ ಬೇಡಿಕೆ ಇಟ್ಟಿದ್ದು,...