ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪ ಸಂಬಂಧ ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ಇಂದು ಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಕೋಲಾರ, ಯಾದಗಿರಿ, ದಾವಣಗೆರೆ, ಬೆಂಗಳೂರು ಹಾಗೂ ವಿಜಯಪುರದ ವಿವಿಧ ಸ್ಥಳಗಳಲ್ಲಿ ಕಾರ್ಯಾಚರಣೆ...
ಆರೋಪಿಗಳ ಪರವಾಗಿ ವರದಿ ಸಲ್ಲಿಸಲು ಒಂದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಬೆಂಗಳೂರು ನಗರದ ಕೆಂಪೇಗೌಡನಗರ ಪೊಲೀಸ್ ಠಾಣೆಯ ಪಿಐ ಮತ್ತು ಪಿಎಸ್‌ಐ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಪಿಐ ಶಿವಾಜಿ ರಾವ್...
ಹಾಸನ ಜಿಲ್ಲಾ ಲೋಕಾಯುಕ್ತ ಕಚೇರಿ ವತಿಯಿಂದ ತಾಲ್ಲೂಕು ಕಚೇರಿಯಲ್ಲಿ ಏ.28 ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 1.30 ರವರೆಗೆ ಅಹವಾಲು ಸ್ವೀಕಾರ.
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ನಿಗದಿತ ಸಮಯಕ್ಕೆ ಸರಿಯಾಗಿ...
ಗುತ್ತಿಗೆದಾರರಿಂದ 20,000 ರೂ. ಲಂಚ ಪಡೆಯುತ್ತಿದ್ದ ವೇಳೆ ಪಿಡಿಒ ಒಬ್ಬರನ್ನು ಲೋಕಾಯುಕ್ತ ಪೊಲೀಸರು 'ರೆಡ್‌ಹ್ಯಾಂಡ್'ಆಗಿ ಹಿಡಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಕನಕಪುರ ತಾಲೂಕಿನ ಸೋಮದಪ್ಪನಹಳ್ಳಿ ಗ್ರಾಮ ಪಂಚಾಯತಿಯ ಪಿಡಿಒ ಮುನಿರಾಜು...
ಸಿಬ್ಬಂದಿಯೋರ್ವರಿಂದ ₹5,000 ಲಂಚ ಸ್ವೀಕರಿಸುವ ವೇಳೆ ಸಶಸ್ತ್ರ ಮೀಸಲು ಪೊಲೀಸ್ ಪಡೆ(ಡಿಎಆರ್) ಡಿವೈಎಸ್‌ಪಿಯನ್ನು ಲಂಚದ ಸಹಿತ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.
ಡಿಎಆರ್ ಡಿವೈಎಸ್‌ಪಿ ಕೃಷ್ಣಮೂರ್ತಿ ಲೋಕಾಯುಕ್ತ ಬಲೆಗೆ...