ಲೋಕಾಯುಕ್ತ ಪೊಲೀಸರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ, ಸಂಸದ ಕುಮಾರ ನಾಯಕ ಅವರು ಲೋಪವೆಸಗಿರುವುದಾಗಿ ತಿಳಿಸಲಾಗಿದ್ದು, ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದೆ. ಇಂತಹ ಪ್ರಕರಣಗಳಿಗೆ ಸರ್ಕಾರ ಯಾವ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಅಕ್ರಮವಾಗಿ ನಿವೇಶನಗಳನ್ನು ಪಡೆದಿರುವ ಆರೋಪಕ್ಕೆ ಗುರಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ವಿರುದ್ಧ ಸ್ನೇಹಮಯಿ ಕೃಷ್ಣ ಮಾಡಿದ್ದ ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದ ಸಾಬೀತಾಗಿಲ್ಲ ಎಂದು ಲೋಕಾಯುಕ್ತದ...
ಬೆಳಗಾವಿ ಉತ್ತರ ಸಬ್ ರಿಜಿಸ್ಟರ್ ಸಚಿನ್ ಮಂಡೇದ ಹಾಗೂ ರಾಯಬಾಗ ಪಶು ವೈದ್ಯಾಧಿಕಾರಿ ಸಂಜಯ ದುರ್ಗನ್ನವರ ಮೇಲೆ ಮನೆಗಳ ಮೇಲೆ, ಲೋಕಾಯುಕ್ತರು ಶುಕ್ರವಾರ ದಾಳಿ ಮಾಡಿದ್ದಾರೆ.
ಇಬ್ಬರು ಅಧಿಕಾರಿಗಳು ಅಕ್ರಮ ಆಸ್ತಿ ಸಂಪಾದನೆ ಮಾಡಿದ...
ಬೆಂಗಳೂರು, ರಾಯಚೂರು, ಬೆಳಗಾವಿ, ಬಾಗಲಕೋಟೆ ಸೇರಿದಂತೆ ಕರ್ನಾಟಕದ ಹಲವೆಡೆ ಶುಕ್ರವಾರ ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಆರಂಭಿಸಿದ್ದಾರೆ.
ಬೆಂಗಳೂರಿನಲ್ಲಿ ಕೂಡ ಬಿಬಿಎಂಪಿ ಎಇಇ ಮಾಧವ ರಾವ್ ಮನೆ ಮೇಲೆ...
ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮತ್ತಿತರರ ವಿರುದ್ಧದ ಸರಕಾರಿ ಜಮೀನು ಅತಿಕ್ರಮಣ ಆರೋಪ ಪ್ರಕರಣದಲ್ಲಿ ಏನೂ ಕ್ರಮ ಜರುಗಿಸದ ಅಧಿಕಾರಿಗಳ ವಿರುದ್ಧ ಹೈಕೋರ್ಟ್ ಗರಂ ಆಗಿ ತರಾಟೆಗೆ ತೆಗೆದುಕೊಂಡಿದೆ.
‘‘ಪ್ರತಿವಾದಿಗಳು ಉನ್ನತ ಹುದ್ದೆಯಲ್ಲಿದ್ದಾರೆ....