ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಕ್ರೋಶ...
ರಾಜ್ಯ ಸರ್ಕಾರದ ಎಲ್ಲ ನೌಕರರು ಮತ್ತು ಅಧಿಕಾರಿಗಳು ಪ್ರತಿ ವರ್ಷ ಕಡ್ಡಾಯವಾಗಿ ತಮ್ಮ ಆಸ್ತಿ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸುವುದರ ಜತೆಗೆ ಅದು ಸಾರ್ವಜನಿಕರಿಗೆ ಲಭ್ಯವಿರಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಯುವ...
ರಾಜ್ಯದ ಎಲ್ಲ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳ ಆಸ್ತಿ ವಿವರ ಲೋಕಾಯುಕ್ತ ಸಂಸ್ಥೆಯಲ್ಲಿ ಲಭ್ಯವಾಗುವಂತೆ ವ್ಯವಸ್ಥೆ ರೂಪಿಸಲು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಪದಾಧಿಕಾರಿಗಳು ವಿಜಯಪುರ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ...
ಶಿವಮೊಗ್ಗ ಮಹಾನಗರ ಪಾಲಿಕೆಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ಗುತ್ತಿಗೆದಾರರೊಬ್ಬರಿಂದ ₹10,000 ಲಂಚ ಪಡೆಯುತ್ತಿದ್ದ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗ ನಗರ ಪಾಲಿಕೆಯಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲೆಕ್ಕ ವಿಭಾಗ(ಅಕೌಂಟ್ ಸೆಕ್ಷನ್)ದಲ್ಲಿರುವ...
ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಛತಾ ಟೆಂಡರ್ ಬಿಲ್ ನೀಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ, ನಗರಸಭೆ ಆಯುಕ್ತ ಹಾಗೂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.
ಹಾಸನ ನಗರಸಭೆ ಆಯುಕ್ತ...