ತುಮಕೂರಿನ ಮೈದಾಳ ರಸ್ತೆಯಲ್ಲಿರುವ ಸ್ನಾತಕೋತ್ತರ ಬಿಸಿಎಂ ಮಹಿಳಾ ಹಾಸ್ಟಲ್ ಗೆ ತುಮಕೂರು ಲೋಕಾಯುಕ್ತರ ತಂಡ ಭೇಟಿನೀಡಿ ಪರಿಶೀಲನೆ ನಡೆಸಿ, ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ್ದಾರೆ. ಕಳೆದ ಗುರುವಾರ ಸಂಜೆ 5 ರಿಂದ ರಾತ್ರಿ 8...
ಬಳ್ಳಾರಿಯ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಮ್ಸ್ ಆಸ್ಪತ್ರೆಗೆ ಶನಿವಾರ ಲೋಕಾಯುಕ್ತ ದಾಳಿ ನಡೆದಿದೆ. ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಐವರು ಬಾಣಂತಿಯರು ಸಾವನ್ನಪ್ಪಿದ್ದಾರೆ.
ಈ ಹಿನ್ನೆಲೆ ಜಿಲ್ಲಾಸ್ಪತ್ರೆಯ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಲೋಕಾಯುಕ್ತ...
ಮಂಡ್ಯ ಜಿಲ್ಲೆಯಲ್ಲಿ ಬಾರ್ ಮತ್ತು ರೆಸ್ಟೋರೆಂಟ್ ಪರವಾನಗಿ ನೀಡಲು ಅಬಕಾರಿ ಅಧಿಕಾರಿಗಳು ₹40 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂಬ ಆರೋಪ ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ಕಾರ್ಯಕರ್ತ ಪುನೀತ್ ನೀಡಿದ ದೂರಿನಿಂದ ಈ...
ಹಾಸನ ನಗರದ ಕಾರ್ಮಿಕರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪರುಶುರಾಮ ಎಂಬುವವರು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಅಥಿತಿಯಾಗಿದ್ದಾರೆ.
ಹಾಸನ ನಗರದ ಹೋಟೆಲ್ ಮಾಲೀಕ ಅರುಣ್ ಅವರಿಂದ ಕಾರ್ಮಿಕ ಅಧಿಕಾರಿ ಪರಶುರಾಮ ಎಂಬುವವರು ₹10,000 ಲಂಚ...
ಬೆಂಗಳೂರು, ಮಂಗಳೂರು, ಚಿಕ್ಕಬಳ್ಳಾಪುರ, ದಾವಣಗೆರೆ, ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಸ್ಥಳಗಳಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಭ್ರಷ್ಟಾಚಾರ ಆರೋಪದ ಹಿನ್ನೆಲೆ ಗಾಢ ನಿದ್ದೆಯಲ್ಲಿದ್ದ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ಶಾಕ್...