ಉತ್ತರ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 13ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜಿಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ಹಿರಿಯ...
ʼತ್ವರಿತ ನ್ಯಾಯಕ್ಕಾಗಿʼ ಎಂಬ ಘೋಷ ವಾಕ್ಯದೊಂದಿಗೆ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜಿಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭವಾಗಿ ಹಾಗೂ ಶೀಘ್ರವಾಗಿ ಇತ್ಯರ್ಥ ಪಡಿಸುವ ಲೋಕ ಅದಾಲತ್ ಕಾರ್ಯಕ್ರಮ ಜುಲೈ 12 ರಂದು...
ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜುಲೈ 12 ರಂದು ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟ್ರೀಯ 'ಲೋಕ ಅದಾಲತ್' ನಡೆಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು...
ರಾಜ್ಯಾದ್ಯಂತ ಡಿಸೆಂಬರ್ 14ರಂದು ನಡೆದ ಲೋಕ ಅದಾಲತ್‌ನಲ್ಲಿ ಬರೋಬ್ಬರಿ 38 ಲಕ್ಷಕ್ಕೂ ಅಧಿಕ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ. ಅಲ್ಲದೆ, ವಿವಿಧ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಒಟ್ಟು 2,248 ಕೋಟಿ ರೂ. ಪರಿಹಾರ ಪಾವತಿ ಮಾಡುವಂತೆ...