ಕುಮಟಾದಲ್ಲಿ ಪೋನ್ ಪೇ ಮೂಲಕ ಆನ್‌ಲೈನ್ ಮಾಡಿದಂತೆ ನಕಲಿ ಮೆಸೇಜ್ ಹಾಗೂ ಸ್ಕ್ರೀನ್ ಶಾಟ್ ತೋರಿಸಿ ಮೊಬೈಲ್ ಫೋನ್ ಪಡೆದುಕೊಂಡು ವ್ಯಕ್ತಿಯೊಬ್ಬ ವಂಚಿಸಿರುವ ಘಟನೆ ನಡೆದಿದೆ.
ಕುಮಟಾ ಹೊಸ ಬಸ್ ನಿಲ್ದಾಣದ ಸಮೀಪದಲ್ಲಿರುವ...
ಕಳವು, ಮೋಸ, ವಂಚನೆ ಪ್ರಕರಣಗಳಲ್ಲಿ ಒಟ್ಟು ₹3.68 ಕೋಟಿ ಮೊತ್ತದ ಚಿನ್ನ, ಬೆಳ್ಳಿ ಆಭರಣಗಳು, ಮೊಬೈಲ್ ಫೋನ್ ಗಳು, ವಾಹನಗಳು ಸೇರಿದಂತೆ ಇತರೆ ವಸ್ತುಗಳನ್ನು ಮಾಲೀಕರಿಗೆ ಹಸ್ತಾಂತರಿಸಲಾಯಿತು.
ಗದಗ ನಗರದ ಪೊಲೀಸ್ ಭವನದಲ್ಲಿ ಸೋಮವಾರ...
ನಕಲಿ ಗುರುತಿನ ಚೀಟಿಗಳನ್ನು ಬಳಸಿ ಪ್ರೀತಿ ಮತ್ತು ಮದುವೆಯ ಹೆಸರಲ್ಲಿ ಸುಮಾರು 25ಕ್ಕೂ ಹೆಚ್ಚು ಮಹಿಳೆಯರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ವಂಚಕನೊಬ್ಬನ ಕೃತ್ಯಗಳು ಈಗ ಬೆಳಕಿಗೆ ಬಂದಿವೆ. ಆ ವಂಚಕ ಬಿಜೆಪಿ ಶಾಸಕರ...
ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಯುವಕನ ಕುಟುಂಬದಿಂದ ಸುಮಾರು ₹6.50 ಲಕ್ಷ ಹಣ ಪಡೆದು ವಂಚಿಸಿರುವ ಆರೋಪದ ಮೇಲೆ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಲೂಕಿನ ಕಸಬಾ ಹೋಬಳಿಯ ಗೊಲ್ಲಹಳ್ಳಿ ಗ್ರಾಮದ ಹರೀಶ್...
ತಾನು ಡಿವೈಎಸ್‌ಪಿ ಎಂದು ಹೇಳಿಕೊಂಡು ಪೊಲೀಸ್ ಉದ್ಯೋಗ ಮತ್ತು ಪಿಎಸ್‌ಐ ಹುದ್ದೆ ಕೊಡಿಸುವುದಾಗಿ ನಂಬಿಸಿ ನಿರುದ್ಯೋಗಿ ಯುವಜನರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ್ದ, ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಕಲಿ ಡಿವೈಎಸ್‌ಪಿಯೊಬ್ಬನನ್ನು ಪೊಲೀಸರು...