ಸರ್ಕಾರಿ ಕೆಲಸ ಕೊಡಿಸುತ್ತೇನೆಂದು ಹೇಳಿ ಮಹಿಳೆಯೊಬ್ಬರಿಂದ ಬರೋಬ್ಬರಿ 47 ಲಕ್ಷ ರೂ. ಹಣ ಮತ್ತು ಸುಮಾರು 800 ಗ್ರಾಂ ಚಿನ್ನ (ಸುಮಾರು 45 ಲಕ್ಷ ರೂ. ಮೌಲ್ಯ) ಕಿತ್ತುಕೊಂಡು ವಂಚಿಸಿದ್ದ ಬೆಂಗಳೂರಿನ ಪೊಲೀಸ್...
ನೃತ್ಯ ತಂಡಕ್ಕೆ ಸುಮಾರು 11 ಕೋಟಿ ರೂಪಾಯಿ ವಂಚಿಸಿದ ಆರೋಪದಲ್ಲಿ ನೃತ್ಯ ನಿರ್ದೇಶಕ ರೆಮೋ ಡಿಸೋಜಾ, ಅವರ ಪತ್ನಿ ಮತ್ತು ಇತರ ಐವರ ವಿರುದ್ಧ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ...
ಲೋಕಸಭಾ ಚುನಾವಣೆಯಲ್ಲಿ ಗೃಹ ಸಚಿವ ಅಮಿತ್ ಶಾ ಮೂಲಕ ವಿಜಯಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ, ಹಣ ಪಡೆದು ವಂಚಿಸಿದ್ದಾರೆಂದು ಮಾಜಿ ಸಚಿವ ಪ್ರಹ್ಲಾದ್ ಜೋಶಿ ಅವರ ಕುಟುಂಬದ ವಿರುದ್ಧ ಪ್ರಕರಣ...
ಆ್ಯಪ್ ಆಧಾರಿತ 500 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಹಾಜರಾಗುವಂತೆ ಬಾಲಿವುಡ್ ನಟಿ ರಿಯಾ ಚಕ್ರವರ್ತಿ, ಹಾಸ್ಯನಟಿ ಭಾರತಿ ಸಿಂಗ್ ಮತ್ತು ಅವರ ಪತಿ ಹರ್ಷ್ ಲಿಂಬಾಚಿಯಾಗೆ ದೆಹಲಿ ಪೊಲೀಸರು...
ಸರ್ಕಾರಿ ಅಧಿಕಾರಿಯಂತೆ ನಟಿಸಿ, ಮದುವೆಯ ನೆಪದಲ್ಲಿ 50ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿದ್ದ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆತ ಸಂತ್ರಸ್ತ ಮಹಿಳೆಯರಿಂದ ಹಣ, ಒಡವೆಗಳನ್ನು ದೋಚಿದ್ದಾನೆಂದು ವರದಿಯಾಗಿದೆ.
ಆರೋಪಿಯನ್ನು ಮುಕೀಮ್ ಅಯೂಬ್ ಖಾನ್ ಎಂದು...