ಬೆಂಗಳೂರಿಗೆ ಉದ್ಯೋಗ ಅರಸಿ ಬರುತ್ತಿದ್ದ ಹಳ್ಳಿ ಹುಡುಗಿಯರಿಗೆ ಉದ್ಯೋಗ ಕೊಡಿಸುವ ಭರವಸೆ ನೀಡಿ ಲಕ್ಷಾಂತರ ಹಣ ಲಪಟಾಯಿಸಿ ಬ್ಯಾಂಕಾಕ್‌ನಲ್ಲಿ ಮೋಜುಮಸ್ತಿ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರಿನ ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.
ಮೋಹನ್ ಕುಮಾರ್ (53)...
ಹಾವೇರಿ ತಾಲೂಕಿನ ಕುರುಬಗೊಂಡ ಗ್ರಾಮದ ಯೂನಿಯನ್ ಬ್ಯಾಂಕ್ ನಲ್ಲಿ ಲಕ್ಷಾಂತರ ನಗದು ಮತ್ತು ಚಿನ್ನಾಭರಣ ಗ್ರಾಹಕರಿಗೆ ವಂಚಿಸಿದ ಆರೋಪದ ಮೇಲೆ, ಬ್ಯಾಂಕಿನ ಸಹಾಯಕ ವ್ಯವಸ್ಥಾಪಕಿ ಅರ್ಚನಾ ಬೆಟಿಗೇರಿಯನ್ನು ಹಾವೇರಿಯ ಸಿಇಎನ್ ಅಪರಾಧ ಪೊಲೀಸ್...
ಮಲ್ಟಿಪ್ಲೆಕ್ಸ್ ಗೋಲ್ಡ್ ಕಾರ್ಡ್ ಚಂದಾದಾರಿಕೆ ಆಸೆಗೆ ಬಿದ್ದು, ವ್ಯಕ್ತಿಯೊಬ್ಬರು ಆನ್‌ಲೈನ್ ವಂಚನೆಗೆ ಒಳಗಾಗಿ ₹1 ಲಕ್ಷ ಕಳೆದುಕೊಂಡಿದ್ದಾರೆ. ವಂಚಕರು ತಮಗೆ ಮಲ್ಟಿಪ್ಲೆಕ್ಸ್‌ನಲ್ಲಿ ಗೋಲ್ಡ್ ಕಾರ್ಡ್ ಲಭ್ಯವಿದೆ. ನಿಮ್ಮ ವಿಳಾಸವನ್ನು ಪರಿಶೀಲಿಸಲು ತಮ್ಮ ಆಧಾರ್,...
ಭಾರತೀಯ ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 150 ಯುವಕರಿಂದ ಒಂದು ಕೋಟಿ ರೂ.ಗೂ ಅಧಿಕ ಹಣ ಪಡೆದು ವಂಚಿಸಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿ ಮೂಲದ ಶಿವರಾಜ್ ವಟಗಲ್ ಮತ್ತು ಆತನ ಸಂಗಾತಿ...
ಏಳು ಮಂದಿ ಅಧಿಕಾರಿಗಳ ವಿರುದ್ಧ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಎಫ್‌ಐಆರ್ ದಾಖಲು
ಭದ್ರತೆ ಮತ್ತು ಜಾಗೃತ ದಳದ ಅಧಿಕಾರಿ ರಮ್ಯಾ ಸಿ ಕೆ ಯಿಂದ ಪೊಲೀಸರಿಗೆ ದೂರು
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯಲ್ಲಿ ಅಧಿಕಾರಿಗಳಿಂದಲೇ ಭಾರೀ...