ಮಂಗಳೂರು – ಬೆಂಗಳೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ

ಸ್ಮಾರ್ಟ್ ಸಿಟಿ ಮಂಗಳೂರಿನಿಂದ ರಾಜಧಾನಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಪ್ರಥಮ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಇಂದು ಮಂಗಳೂರಿನಲ್ಲಿ ಚಾಲನೆ ನೀಡಲಾಯಿತು. ಮಂಗಳೂರಿನಿಂದ ಬೆಂಗಳೂರಿಗೆ ಚಲಿಸುವ ಪ್ರಥಮ ವಂದೇ ಭಾರತ್ ರೈಲು ಇದಾಗಿದ್ದು ಇಂದು...

ವಂದೇ ಭಾರತ್‌ ರೈಲಿಗೆ ‘ಟಿಕೆಟ್‌ ಇಲ್ಲದ ಅತಿಥಿ’: ಹರಿದ್ವಾರದಲ್ಲಿ 10 ಅಡಿ ಉದ್ದದ ಹೆಬ್ಬಾವು ರಕ್ಷಣೆ

ರಿಪೇರಿ ಮತ್ತು ಸ್ವಚ್ಛತೆಗಾಗಿ ನಿಲ್ಲಿಸಲಾಗಿದ್ದ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಕೋಚ್ ಒಂದರ ಅಡಿಯಲ್ಲಿ ಸುಮಾರು 10 ಅಡಿ ಉದ್ದದ ಬೃಹತ್‌ ಹೆಬ್ಬಾವು (Python) ಕಾಣಿಸಿಕೊಂಡು ಕೆಲ ಕಾಲ ಆತಂಕ ಮೂಡಿಸಿದ ಘಟನೆ...

ಬಿಜೆಪಿ ಸರ್ಕಾರಗಳಿಂದ ಸಂವಿಧಾನದ ಬಹುತ್ವಕ್ಕೆ ‘ಕೇಸರೀಕರಣ’ದ ಲೇಪನ!

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಈ ಎಲ್ಲ ನಡೆಗಳ ವಿರುದ್ಧ ದೇಶದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಆಡಳಿತ ಯಂತ್ರ, ಮಾಧ್ಯಮ, ಸಾರಿಗೆ ಮತ್ತು ಇದೀಗ ಕ್ರೀಡೆ—ಹೀಗೆ ಪ್ರತಿಯೊಂದು ವಲಯವನ್ನೂ ತಮಗೆ ಬೇಕಾದ ಬಣ್ಣಕ್ಕೆ...

ಪಶ್ಚಿಮ ಬಂಗಾಳ, ಅಸ್ಸಾಂ ಚುನಾವಣೆಗೂ ಮುನ್ನ ಮತದಾರರ ಓಲೈಕೆ: ಶೀಘ್ರವೇ ವಂದೇ ಭಾರತ್ ಸ್ಲೀಪರ್ ಉದ್ಘಾಟನೆ!

ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಈ ವರ್ಷವೇ ವಿಧಾನಸಭೆ ಚುನಾವಣೆ ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ ಪ್ರಸ್ತುತ ವಿಧಾನಸಭೆಯ ಅವಧಿ ಮೇ 7ಕ್ಕೆ ಕೊನೆಯಾಗಲಿದೆ. ಅಸ್ಸಾಂ ವಿಧಾನಸಭೆಯ ಅವಧಿಯು ಮೇ 20ಕ್ಕೆ ಕೊನೆಯಾಗಲಿದೆ. ಆದ್ದರಿಂದ...

ವಂದೇ ಭಾರತ್ ರೈಲಿನಲ್ಲಿ ಮಕ್ಕಳಿಂದ ‘ಆರ್‌ಎಸ್‌ಎಸ್ ಗೀತೆ’ ಹಾಡಿಸಿದ ರೈಲ್ವೆ: ತನಿಖೆಗೆ ಕೇರಳ ಸರ್ಕಾರ ಆದೇಶ

ಹೊಸದಾಗಿ ಉದ್ಘಾಟನೆಗೊಂಡ ಎರ್ನಾಕುಲಂನಿಂದ ಬೆಂಗಳೂರು ಮಾರ್ಗದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಶಾಲಾ ವಿದ್ಯಾರ್ಥಿಗಳು ಆರ್‌ಎಸ್‌ಎಸ್ ಹಾಡು ಹಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಈ ಬಗ್ಗೆ ಕೇರಳ ಸರ್ಕಾರ ತನಿಖೆಗೆ ಆದೇಶಿಸಿದೆ. ಈ...

ಜನಪ್ರಿಯ

ಮಂಗಳೂರು | ಸೈಬರ್ ವಂಚನೆ ಹಣ ವರ್ಗಾವಣೆಗೆ ಸ್ನೇಹಿತನ ಖಾತೆ ಬಳಕೆ! ಆರೋಪಿ ವಿರುದ್ಧ ಪ್ರಕರಣ

ಸೈಬರ್ ವಂಚನೆಯ ಮೂಲಕ ಇತರರಿಂದ ಹಣ ವರ್ಗಾಯಿಸಲು ಸ್ನೇಹಿತನ ಖಾತೆಯನ್ನೇ ದುರ್ಬಳಕೆ...

ಬಾಗಲಕೋಟೆ |ಆಸ್ತಿ ಮಾರ್ಗಸೂಚಿ ದರ ಹೆಚ್ಚಳಕ್ಕೆ ಕಿಸಾನ್ ಸಂಘ ತೀವ್ರ ವಿರೋಧ

ಬಾಗಲಕೋಟೆ ಜಿಲ್ಲೆಯ ಎಲ್ಲ ತಾಲೂಕುಗಳ ವ್ಯಾಪ್ತಿಯಲ್ಲಿ 2026-27ನೇ ಸಾಲಿಗೆ ಸ್ಥಿರಾಸ್ತಿಗಳ ಮಾರುಕಟ್ಟೆ...

ಹವಾಮಾನ ವರದಿ: ಮುಂದಿನ 7 ದಿನ ರಾಜ್ಯಕ್ಕಿಲ್ಲ ಮಳೆ; ಚಳಿ-ಬಿಸಿಲಿನದ್ದೇ ಅಬ್ಬರ!

ಕಳೆದ ತಿಂಗಳು ಮಳೆ ಅಬ್ಬರ ಕಂಡಿದ್ದ ಕರ್ನಾಟಕದ ವಾತಾವರಣದಲ್ಲಿ ಈಗ ಭಾರೀ...

ಮಂಗಳೂರು – ಬೆಂಗಳೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ

ಸ್ಮಾರ್ಟ್ ಸಿಟಿ ಮಂಗಳೂರಿನಿಂದ ರಾಜಧಾನಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಪ್ರಥಮ ವಂದೇ...

Tag: ವಂದೇ ಭಾರತ್‌