ದಾವಣಗೆರೆ | ಆಗ್ನೇಯ ಪದವೀಧರರ ಮತದಾರ ನೊಂದಣಿ ವಿಸ್ತರಿಸಿ: ಪ್ರಗತಿಪರ ಮುಖಂಡರ ಆಗ್ರಹ

ಆಗ್ನೇಯ ಪದವೀಧರರ ಮತದಾರ ನೊಂದಣಿ ಪ್ರಕ್ರಿಯೆ ವಿಸ್ತರಣೆಗೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಮುಖಂಡರುಗಳು ದಾವಣಗೆರೆ ಜಿಲ್ಲೆ ಜಗಳೂರು ನಗರದ ತಾಲೂಕು ಕಛೇರಿ ಮುಂಭಾಗದಲ್ಲಿ ಜಗಳೂರು ತಹಶೀಲ್ದಾರ್ ಸೈಯದ್‌ ಕಲೀಂ ಉಲ್ಲಾ ಅವರಿಗೆ ಮನವಿ...

ಧರ್ಮಸ್ಥಳ | ಜಿಪಿಆರ್ ಸಲಕರಣೆಗಳ ಅಭಾವ? ವಕೀಲರ ಕಳವಳ

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ರಹಸ್ಯವಾಗಿ ಹೂತುಹಾಕಲಾದ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ನಡೆಸುತ್ತಿದೆ. ಆದರೆ, ಹೂತುಹಾಕಲಾಗಿರುವ ಶವಗಳ ಅವಶೇಷಗಳನ್ನು ಹೊರತೆಗೆಯುವ ಪ್ರಕ್ರಿಯೆಯಲ್ಲಿ ಭೂಮಿಯ ಒಳಭಾಗವನ್ನು ಸಮೀಕ್ಷೆ ಮಾಡುವ ‘ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್’ಗಳ (ಜಿಪಿಆರ್) ಕೃತಕ...

ದಾವಣಗೆರೆ | ರಾಷ್ಟ್ರೀಯ ಲೋಕ್ ಅದಾಲತ್‌;ಜಿಲ್ಲೆಯ ನ್ಯಾಯಾಲಯಗಳಲ್ಲಿ ಸಾವಿರಾರು ಪ್ರಕರಣಗಳ ಇತ್ಯರ್ಥ

ಸರ್ವೋಚ್ಚ ನ್ಯಾಯಾಲಯ, ಕರ್ನಾಟಕ ಉಚ್ಚ ನ್ಯಾಯಾಲಯ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ 2025, ಜುಲೈ 12 ರಂದು ದಾವಣಗೆರೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಆದಾಲತ್‌ನ್ನು ಹಮ್ಮಿಕೊಳ್ಳಲಾಗಿತ್ತು....

ಮಂಡ್ಯ | ರಾಜ್ಯಾದ್ಯಂತ ಸಹಿ ಸಂಗ್ರಹ; ವಕೀಲರ ನಿಯೋಗದಿಂದ ಬೇಡಿಕೆ ಈಡೇರಿಸುವಂತೆ ಮನವಿ

ರಾಜ್ಯಾದ್ಯಂತ ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ ವಕೀಲರ 13 ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಒತ್ತಾಯಿಸಿ ಆಲ್ ಇಂಡಿಯಾ ಲಾಯರ್ಸ್ ಯೂನಿಯನ್ ನಡೆಸುತ್ತಿರುವ ಹಕ್ಕೋತ್ತಾಯದ ಭಾಗವಾಗಿ ಮಂಡ್ಯದಲ್ಲಿಂದು ವಕೀಲರ ನಿಯೋಗ ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ಮನವಿ...

ಹಾಸನ l ಪಹಲ್ಗಾಮ್‌ ಉಗ್ರರ ದಾಳಿ: ವಕೀಲರ ಪ್ರತಿಭಟನೆ

ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿ ಹಾಗೂ ಅಮಾಯಕ ಪ್ರವಾಸಿಗರ ಮೇಲೆ ನಡೆದ ನರಮೇಧ ಖಂಡಿಸಿ, ಜಿಲ್ಲಾ ವಕೀಲರ ಸಂಘದಿಂದ ಶುಕ್ರವಾರ ಪ್ರತಿಭಟನೆ ನಡೆಸಿದರು. ಶುಕ್ರವಾರ ನ್ಯಾಯಾಲಯದ ಕಲಾಪದಿಂದ ದೂರ ಉಳಿದ ವಕೀಲರು ತಮ್ಮ ಸಂಘದ ಕಚೇರಿ...

ಜನಪ್ರಿಯ

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಚಡಚಣದಲ್ಲಿ ಉಪವಾಸ ಸತ್ಯಾಗ್ರಹ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಕರ್ನಾಟಕ ಲೋಕಸೇವಾ...

ಉಡುಪಿ | ಮಲ್ಪೆಯಲ್ಲಿ ಆಂಧ್ರಪ್ರದೇಶ ಮೂಲದ ವ್ಯಕ್ತಿ ಕೊಲೆ

ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ಮಂಗಳವಾರ ಬೆಳಗ್ಗೆ...

ಸಂಭಲ್ ಪ್ರಕರಣ: ಆರೋಪಿ ಮೇಲಿನ NSA ರದ್ದು, ಯೋಗಿ ಸರ್ಕಾರಕ್ಕೆ 10 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂ!

2024ರ ಸಂಭಲ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಲ್ಲಾ ಅಫ್ರೋಜ್ ವಿರುದ್ಧ...

Tag: ವಕೀಲರು