ಪರಿವರ್ತನೆಯ ದಿನಗಳಲ್ಲಿ ಸಂವಿಧಾನದ ಆಶಯ ಕಾಪಾಡುವ ಹೊಣೆ ವಕೀಲರದೇ ಆಗಿದ್ದು, ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುವ ಕೆಲಸವನ್ನೂ ಮಾಡಬೇಕಿದೆ ಎಂದು ರಾಜ್ಯ ವಕೀಲರ ಪರಿಷತ್ ಉಪಾಧ್ಯಕ್ಷ ವಿನಯ್ ಬಾಳಾ ಸಾಹೇಬ್ ಮಾಂಗಳೆಕರ್ ಕರೆ ನೀಡಿದರು.
ದಾವಣಗೆರೆ...
ಸ್ವಾತಂತ್ರ್ಯ ಪೂರ್ವದಿಂದಲೂ ವಕೀಲರು ತಮ್ಮ ವೃತ್ತಿಪರತೆ ಮೆರೆದಿದ್ದು, ದೇಶ ಸ್ವಾತಂತ್ರ್ಯ ಪಡೆಯುವ ಸಂದರ್ಭದಲ್ಲಿ ತಮ್ಮ ವೃತ್ತಿ ತ್ಯಜಿಸಿ ಹೋರಾಟದಲ್ಲಿ ಧುಮುಕಿದ ಹಲವು ಉದಾಹರಣೆಗಳಿವೆ. ಜಗತ್ತಿನಲ್ಲಿಯೇ ವಕೀಲಿಕೆ ವೃತ್ತಿ ಶ್ರೇಷ್ಠವಾದದ್ದು, ವಕೀಲರು ಮಾತ್ರ ನ್ಯಾಯಾಧೀಶರಾಗಲು...