ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಬಂಧನದ ವಿರುದ್ಧ ನ್ಯಾಯಾಲಯದ ಆವರಣದಲ್ಲಿ ವಕೀಲರು ಪ್ರತಿಭಟನೆ ನಡೆಸದಂತೆ ದೆಹಲಿ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಬುಧವಾರ ಎಚ್ಚರಿಕೆ...
ರಾಮನಗರದಲ್ಲಿ 40 ವಕೀಲರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದ ಐಜೂರು ಪೊಲೀಸ್ ಠಾಣೆಯ ಪಿಎಸ್‌ಐ ತನ್ವೀರ್ ಹುಸೇನ್ ಅವರನ್ನು ಅಮಾನತು ಮಾಡಲಾಗಿದೆ.
ವಕೀಲರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಅನ್ನು ರದ್ದು ಮಾಡುವಂತೆ ಆಗ್ರಹಿಸಿ ಫೆಬ್ರವರಿ 19ರಿಂದ ವಕೀಲರು...
ಚಿಕ್ಕಮಗಳೂರಿನ ವಕೀಲ ಪ್ರೀತಮ್ ಎನ್.ಟಿ ಅವರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿದ ಪಿಎಸ್ಐ ಸೇರಿ ಆರು ಮಂದಿ ಪೊಲೀಸ್ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿಜಯಪುರ ಜಿಲ್ಲೆಯ ಮುದ್ದೆಬಿಹಾಳದಲ್ಲಿ...
ಚಿಕ್ಕಮಗಳೂರಿನಲ್ಲಿ ವಕೀಲ ಪ್ರೀತಂ ಎಂಬುವವರ ಮೇಲೆ ನಡೆದಿರುವ ಪೊಲೀಸ್ ದೌರ್ಜನ್ಯ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ಸೋಮವಾರ ವಕೀಲರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ನ್ಯಾಯಾಲಯದ ಆವರಣದಲ್ಲಿ ಪ್ರತಿಭಟನೆ ನಡೆಸಿದ ವಕೀಲರು,...
ಮಣಿಪುರದ ಜನಾಂಗೀಯ ಗಲಭೆ,ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ಹಾಗೂ ಗೃಹ ಸಚಿವರ ವಿರುದ್ಧ ರಾಷ್ಟ್ರಪತಿಗಳು ಸೂಕ್ತಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪೀಪಲ್ಸ್ ಲಾಯರ್ಸ್ ಗಿಲ್ಡ್ ನೇತೃತ್ವದಲ್ಲಿ ವಕೀಲರು ದಾವಣಗೆರೆಯಲ್ಲಿ ಪ್ರತಿಭಟನೆ...