ಕರಾವಳಿ, ಮಲೆನಾಡು ಭಾಗದ ಜನರಿಗೆ ತ್ವರಿತ ನ್ಯಾಯ ಸಿಗಲು ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂದು ವಕೀಲರ ಸಂಘ ಹಕ್ಕೊತ್ತಾಯ ಮಾಡಿದೆ.
ಮಂಗಳೂರಿನ ವಕೀಲರ ಸಂಘದ ಕಚೇರಿಯಲ್ಲಿ ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷ ಎಚ್.ವಿ.ರಾಘವೇಂದ್ರ ಈ...
ವಕೀಲ ಕಣ್ಣನ್ ಹತ್ಯೆಯನ್ನು ಖಂಡಿಸಿ ದಾವಣಗೆರೆ ಜಿಲ್ಲಾ ವಕೀಲರ ಸಂಘದಿಂದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸಭೆ ಸೇರಿ ಬೃಹತ್ ಪ್ರತಿಭಟನೆ ನಡೆಸಿದರು. ನ್ಯಾಯಾಲಯದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಬಂದ ವಕೀಲರು...
ಹೆಣ್ಣಿನ ಉಡುಗೆ-ತೊಡುಗೆ ಬಗ್ಗೆ ಡಿಬೇಟ್ ಮಾಡದೇ, ಹೆಣ್ಣನ್ನು ನೋಡುವ ದೃಷ್ಟಿಕೋನ ಬದಲಾಯಿಸಿಕೊಳ್ಳಿ ಎಂದು ಪ್ರಧಾನ ಮತ್ತು ಸತ್ರ ಜಿಲ್ಲಾ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ಸಲಹೆ ನೀಡಿದರು.
ದಾವಣಗೆರೆಯ ಜಿಲ್ಲಾ ವಕೀಲರ ಸಂಘದಿಂದ ನಗರದ...
ವಕೀಲ ಚಾನ್ ಪಾಷಾ ಅವರನ್ನು ವಕೀಲ ಸಂಘದಿಂದ ವಜಾಗೊಳಿಸಿದ್ದನ್ನು ಪ್ರಶ್ನಿಸಿದ ಕಾರಣಕ್ಕಾಗಿ 11 ಮಂದಿ ವಕೀಲರು ದಲಿತ ಮುಖಂಡರಿಗೆ ಜಾತಿ ನಿಂದನೆ ಮಾಡಿದ್ದಾರೆ. ಆ 11 ಮಂದಿ ವಕೀಲರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು...
ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕರ್ನಾಟಕ ನ್ಯಾಯವಾದಿಗಳ ಸಂರಕ್ಷಣಾ-2023 ಪ್ರಸ್ತಾವನೆಯನ್ನು ಅನುಮೋದಿಸಬೇಕು. ನ್ಯಾಯವಾದಿಗಳ ಸಂರಕ್ಷಣಾ ಕಾನೂನನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿ ವಕೀಲರ ಸಂಘವು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಪ್ರತಿಭಟನೆ ನಡೆಸಿದೆ.
ಪ್ರತಿಭಟನೆಯಲ್ಲಿ ಮಾತನಾಡಿದ ವಕೀಲರ...